ಮಿನಿಸ್ಟ್ರು ಮೀಟಿಂಗ್ ಗೆ ಡೋಂಟ್ ಕೇರ್,, ಜಾಲಿ ಮೂಡ್ ನಲ್ಲಿ ಅಧಿಕಾರಿಗಳು
ತುಮಕೂರು: ಜನರ ಕಷ್ಟಗಳನ್ನು ಕಡಿಮೆ ಮಾಡುವುದು ಹೇಗೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾತನಾಡುವಾಗಲೇ ಅಧಿಕಾರಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಅನ್ನೋ ರೀತಿ ರೀಲ್ಸ್ ನೋಡುವುದರಲ್ಲಿ ಕಳೆದು ಹೋಗಿದ್ದರು. ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ…
ಒಂದು ತಿಂಗಳು ಕುಣಿಗಲ್ ರೋಡ್ ಬಂದ್: ಡಾ.ಜಿ.ಪರಮೇಶ್ವರ್
ತುಮಕೂರು- ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕುಣಿಗಲ್ ರಸ್ತೆಯಲ್ಲಿರುವ ರೈಲ್ವೆ ಅಂಡರ್ ಪಾಸ್ ದುರಸ್ಥಿ ಕಾಮಗಾರಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು. ಅಂಡರ್‌ಪಾಸ್‌ನಲ್ಲಿ ಕಿತ್ತು ಹೋಗಿದ್ದ ಕಬ್ಬಿಣದ ಸರಳುಗಳು, ಚರಂಡಿಯನ್ನು ವೀಕ್ಷಿಸಿ, ದುರಸ್ಥಿ…
ಕುಮಾರಸ್ವಾಮಿಗೆ ಯಾವ ರೀತಿ ಮಂತ್ರಿ ಸ್ಥಾನ ಕೊಟ್ಟಿದ್ದಾರೋ: ಶಾಸಕ ಎಸ್.ಆರ್.ಶ್ರೀನಿವಾಸ್
ಗುಬ್ಬಿ: ಹೆಚ್.ಡಿ.ಕುಮಾರಸ್ವಾಮಿ ಯಾವತ್ತು ನಿಜ ಹೇಳಿದ್ದಾರೆ, ಅವರು ಹೇಳುವುದೆಲ್ಲಾ ಬರೀ ಸುಳ್ಳೇ ಎಂದು ಕೆಎಸ್ಆರ್ ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಟೀಕಿಸಿದರು. ತಾಲ್ಲೂಕಿನ ಇಸ್ಲಾಂ ನಗರದಲ್ಲಿ 10 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಮಾಡಿ ಮಾತನಾಡಿದ…
ವಸತಿ ಶಾಲೆಯಿಂದ ಮಕ್ಕಳನ್ನು ಹೊರ ಹಾಕಿದ ಪ್ರಾಂಶುಪಾಲರು
ಕೊರಟಗೆರೆ: ವಸತಿ ಶಾಲೆಯಲ್ಲಿನ ಮಕ್ಕಳನ್ನು ಬಲವಂತದಿಂದ ಶಾಲೆಯಿಂದ ಹೊರಗೆ ಕಳುಹಿಸಿಕೊಡುತ್ತಿರುವ ಘಟನೆ ತಾಲ್ಲೂಕಿನ ಬೈಚಾಪುರ ಮೊರಾರ್ಜಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಪ್ರಾರಂಭಿಸಿದ ವಸತಿ ಶಾಲೆಯಲ್ಲಿ ಪ್ರವೇಶ…
ಜಾತಿ ನಿಂದನೆ, ಹಲ್ಲೆ: ಪಬ್ಲಿಕ್ ಟಿವಿ ವರದಿಗಾರನ ಮೇಲೆ ಎಫ್ ಐಆರ್ ದಾಖಲು
ತುಮಕೂರು: ಸಹೋದ್ಯೋಗಿ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿರುವ ಆರೋಪದಡಿ ತುಮಕೂರು ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಝೀ ಕನ್ನಡ ನ್ಯೂಸ್ ವರದಿಗಾರ ಜಿ.ಎನ್.ಮಂಜುನಾಥ್ (ಸಮಯ ಮಂಜು) ನೀಡಿರುವ ದೂರಿನ ಮೇರೆಗೆ…
ಸುರೇಶ್ ಗೌಡ ಕ್ಷಮೆಯಾಚಿಸಲಿ: ಸಚಿವ ಕೆ.ಎನ್.ರಾಜಣ್ಣ
ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ತೇಜೋವಧೆ ಆಗುವಂತೆ ಮಾತನಾಡಿರುವ ಹಾಲಿ ಶಾಸಕ ಸುರೇಶ್ ಗೌಡ ತಮ್ಮ ಮಾತನ್ನು ವಾಪಾಸ್ ಪಡೆಯಬೇಕು, ಕ್ಷೇತ್ರದ ಜನರ ಕ್ಷಮೆಯಾಚಿಸಬೇಕು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈ.ಕೆ.ರಾಮಯ್ಯ ಅವರಂತಹ ಸಜ್ಜನ ರಾಜಕಾರಣಿ ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ…
ನನ್ನನ್ನು ಕೊಲೆ ಮಾಡಲು ಸುರೇಶ್ ಗೌಡರ ಸ್ಕೆಚ್: ಡಿ.ಸಿಗೌರಿಶಂಕರ್ ಆರೋಪ
ತುಮಕೂರು: ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಅವರು ನನ್ನನ್ನು ಕೊಲೆ ಮಾಡಲು ಸಂಚು ರೂಪಿಸಿರಬಹುದು ಎಂದು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಗಂಭೀರ ಆರೋಪ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರೇಶ್ ಗೌಡರು ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ಧ ಕಾನೂನು ಹೋರಾಟ, ಮಾನನಷ್ಟ ಮೊಕದ್ದಮೆಯೊಂದಿಗೆ…
ರೌಡಿಶೀಟರ್ ರೋಹಿತ್ ಆಪ್ತನ ಮೇಲೆ ಹಲ್ಲೆ
ತುಮಕೂರು: ನಟೋರಿಯಸ್ ರೌಡಿಶೀಟರ್ ರೋಹಿತ್ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ಪುಡಿರೌಡಿ ಹಾಗೂ ಇನ್ನೊಂದು ಗ್ಯಾಂಗ್ ನ ಪುಡಿರೌಡಿ ಇಬ್ಬರು ಕುಡಿದ ಮತ್ತಿನಲ್ಲಿ ಹೊಡೆದಾಡಿಕೊಂಡಿರುವ ಪ್ರಕರಣ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಲ್ಲಾಪುರದ ಕುಶಾಲ್ ಬಾರ್ ನಲ್ಲಿ ತಡರಾತ್ರಿವರೆಗೆ ಒಟ್ಟಿಗೆ ಕುಡಿದ…
ಕಾರ್ಮಿಕರಿದ್ದ ವಾಹನ ಪಲ್ಟಿ: 10 ಮಂದಿಗೆ ಗಂಭೀರ ಗಾಯ
ತುಮಕೂರು: ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ 407 ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾವಗಡ ತಾಲ್ಲೂಕಿನ ಬುಗುಡೂರು ಬಳಿ ನಡೆದಿದೆ. ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದ ಅಪಘಾತದಲ್ಲಿ…
ತುಮುಲ್ ಅಧ್ಯಕ್ಷರಾಗಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್ ಆಯ್ಕೆ
ತುಮಕೂರು: ತುಮಕೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಸರ್ಕಾರದ ನಾಮನಿರ್ದೇಶಿತ ಸದಸ್ಯರಾಗಿರುವ ಹೆಚ್.ವಿ.ವೆಂಕಟೇಶ್ ಹಾಗೂ ಸಿರಾ ತಾಲ್ಲೂಕು ಪ್ರತಿನಿಧಿಯಾದ ಆರ್.ಎಸ್.ಗೌಡ ನಾಮಪತ್ರ ಸಲ್ಲಿಸಿದ್ದರು. ನಿಗದಿತ ಅವಧಿಯಲ್ಲಿ ಯಾರು ನಾಮಪತ್ರವನ್ನು ಹಿಂಪಡೆಯದ…