ತುಮಕೂರು: ಹಾಡಹಗಲೇ ಗ್ರಾಮದಲ್ಲಿ ಕರಡಿ ಕಾಣಿಸಿಕೊಳ್ಳುವ ಮೂಲಕ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿರುವ ಘಟನೆ ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಬಳಿಯ ಮಡಗು ಗ್ರಾಮದಲ್ಲಿ ನಡೆದಿದೆ.
ರಾತ್ರಿ ವೇಳೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದ ಕರಡಿಗಳು ಈಗ ಹಾಡಹಗಲಲ್ಲೇ ವಿಹಾರಕ್ಕೆ ಬಂದಿರುವುದನ್ನು ಕಂಡು ಗ್ರಾಮಸ್ಥರು ಭೀತಿಗೊಂಡಿದ್ದು, ಅರಣ್ಯ ಇಲಾಖೆಗೆ ಕರಡಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಹಾಡಹಗಲೇ ಗ್ರಾಮಕ್ಕೆ ವಿಹಾರ ಬಂದ ಕರಡಿ
