ಕೊಲೆ ಬೆದರಿಕೆ ಜೆಡಿಎಸ್ ಮುಖಂಡ ಗೋವಿಂದರಾಜು ಬೆಂಬಲಿಗರ ಮೇಲೆ ಎಫ್ಐಆರ್
ತುಮಕೂರು: ರಸ್ತೆಗೆ ಅಡ್ಡ ನಿಲ್ಲಬೇಡಿ, ಹೆಂಗಸರು ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಹೇಳಿದ ಸರ‍್ವಜನಿಕರ ಮೇಲೆ…
ಕಿಡ್ನಿ ಟ್ರಾನ್ಸ್ ಫ್ಲಾಂಟ್ ಮಾಡಲು ಸಿದ್ಧಾರ್ಥ ಸಂಸ್ಥೆಗೆ ಸರ್ಕಾರದ ಅನುಮತಿ: ಡಾ.ಜಿ.ಪರಮೇಶ್ವರ್
ತುಮಕೂರು: ಕಿಡ್ನಿ ಕಸಿ ಮಾಡಲು ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ ಅನುಮತಿ ನೀಡಿದೆ ಎಂದು ಸಾಹೇ ವಿಶ್ವವಿದ್ಯಾಲಯದ…
ಶಾಸಕ ಗೌರಿಶಂಕರ್ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತ: ಸೂರ್ಯ ಮುಕುಂದರಾಜ್
ತುಮಕೂರು: ಗೌರಿಶಂಕರ್ ಅವರು ಚುನಾವಣಾ ಅಕ್ರಮ ಸಾಬೀತಾಗಿದ್ದು, ಕೆಲವೇ ದಿನಗಳಲ್ಲಿ ಶಾಸಕ ಸ್ಥಾನದಿಂದ ಅನರ್ಹ…
ಅಂಬೇಡ್ಕರ್ ನನ್ನ ದೇವರು, ಧರ್ಮಸ್ಥಳ ಮಂಜುನಾಥನೇ ಉತ್ತರಿಸುತ್ತಾನೆ: ಅಟಿಕಾ ಬಾಬು
ತುಮಕೂರು: ನಾನು ನಂಬುವ ದೇವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶದಲ್ಲೊ ನಡೆಯುವವನು ನಾನು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್…
ವಿಷ ಕುಡಿಯುತ್ತಿದ್ದರೂ ನೀರು ಕುಡಿತಿದ್ದಾನೆ ಬಿಡು ಅಂದ ಆರ್ ಎಫ್ ಒ ಪವಿತ್ರ
ತುಮಕೂರು: ಅರಣ್ಯ ಇಲಾಖೆ ರೈತರನ್ನು ಒಕ್ಕಲೆಬ್ಬಿಸುತ್ತಿದ್ದ ವೇಳೆ ವಿಷ ಕುಡಿಯಲು ಮುಂದಾದ ರೈತ ವಿಷ ಕುಡಿಯುತ್ತಿದ್ದರೂ…
ಚುನಾವಣೆಯಲ್ಲಿ ಗೆದ್ದರೆ ಸಚಿವನಾಗುತ್ತೇನೆ: ಮಸಾಲೆ ಜಯರಾಂ
ಗುಬ್ಬಿ: ಮುಂದಿನ ಚುನಾವಣೆಯಲ್ಲಿ ಗೆದ್ದರೆ ಸಚಿವನಾಗುವುದು ಖಚಿತ, ನಾನು ಸಚಿವನಾದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೆಚ್ಚಲಿವೆ…
ಫಲಾನುಭವಿಗಳಿಗೆ ಸೌಲಭ್ಯ ವಿತರಣೆ
ತುಮಕೂರು: ಗಂಗಸಂದ್ರ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತುಮಕೂರು…
ಮತಾಂತರಕ್ಕೆ ಯುವತಿಯರ ಬಳಕೆ: ಮೂವರ ಬಂಧನ
ತುಮಕೂರು: ಹಿಂದೂ ಯುವಕರನ್ನು ಮತಾಂತರ ಮಾಡಲು ಯುವತಿಯರನ್ನು ಬಳಸುತ್ತಿದ್ದ ಜಾಲವನ್ನು ವಶಕ್ಕೆ ಪಡೆಯುವಲ್ಲಿ ಜಯನಗರ ಪೊಲೀಸ್…
ತೆಂಗು ಬೆಳೆಗಾರರನ್ನು ನಿರ್ಲಕ್ಷ್ಯಿಸಿದ ಬಿಜೆಪಿ ಸರ್ಕಾರ
ತಿಪಟೂರು: ಕೊಬ್ಬರಿಗೆ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಕಾಂಗ್ರೆಸ್ ಮುಖಂಡ…
ಗ್ರಾಮಾಂತರದಲ್ಲಿ ಜೆಡಿಎಸ್, ಬಿಜೆಪಿಗೆ ಶಾಕ್ ನೀಡಿದ ಮುಖಂಡರು
ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿಗೆ ಶಾಕ್ ನೀಡಿರುವ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ…