ತುಮಕೂರು: ಗ್ರಾಮಾಂತರ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಸೆ.21ಕ್ಕೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ಇಂದು ಹುಟ್ಟುಹಬ್ಬದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆ ಘೋಷಣೆ ಮಾಡಲಿದ್ದಾರೆ.
ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರಜಾಕಹಳೆ ಎರಡು ದಿನದ ಮುಂಚೆಯೇ ವರದಿಯನ್ನು ಪ್ರಕಟಿಸಿತ್ತು.
ಇದನ್ನು ಓದಿ: