ಚಿಕ್ಕಬಳ್ಳಾಪುರ: ಮಾಂಡೌಸ್ ಚಂಡಮಾರುತದ ಮಳೆ, ಚಳಿ ಮತ್ತು ಶೀತಗಾಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ
ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳಿಗೆ ನಾಳೆ (ಡಿಸೆಂಬರ್ 12, ಸೋಮವಾರದಂದು ) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.