ಬಾಲಕಿಗೆ ಲೈಂಗಿಕ ಕಿರುಕುಳ: ಆಟೋ ಚಾಲಕನನ್ನು ಹಿಡಿದ ಸಾರ್ವಜನಿಕರು
ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ. ಗೂಡ್ ಶೆಡ್ ಕಾಲೋನಿಯಲ್ಲಿ ವಾಸವಾಗಿರುವ ಆಟೋ ಚಾಲಕ ಸೈಯದ್, ಅದೇ ಕಾಲೋನಿಯಲ್ಲಿ ಸಂಬಂಧಿಕರೊಂದಿಗೆ ವಾಸವಾಗಿದ್ದ ಏಳು ವರ್ಷದ ಬಾಲಕಿಯನ್ನು…
ವಾಲ್ಮೀಕಿ ಸಮುದಾಯದ ಕಡೆಗಣನೆ ಅಧಿಕಾರಿಗಳಿಗೆ ತರಾಟೆ
ಕೊರಟಗೆರೆ: ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ವಾಲ್ಮೀಕಿ ಸಮುದಾಯದ ಮುಖಂಡರು ತರಾಟೆ ತೆಗೆದುಕೊಂಡಿದ್ದಾರೆ. ಅ.28 ರಂದು ನಡೆಯುವ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಕ್ರೋಶಗೊಂಡ ಮುಖಂಡರು ಅಧಿಕಾರಿಗಳ…
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ
ತುಮಕೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ರಿಪೀಸ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹೆಬ್ಬೂರು ಠಾಣೆಯಲ್ಲಿ ದಾಖಲಾಗಿದೆ. ಹೆಬ್ಬೂರು ಹೋಬಳಿಯ ಕುಂಬಿಪಾಳ್ಯದ ವಸೀಂ ಅಕ್ರಮ ಖಾನ್ (33) ಕೊಲೆಯಾದ ದುರ್ದೈವಿ, ಸ್ಕೂಟರ್ ಮೆಕಾನಿಕ್ ಆಗಿದ್ದ ವಸೀಂ ಹಾಗೂ ಇಕ್ರಂ ನಡುವೆ ಕ್ಷುಲ್ಲಕ…
ಮುಖ್ಯಶಿಕ್ಷಕಿ ಕರ್ತವ್ಯ ಬಿಡುಗಡೆಗೆ ಡಿಡಿಪಿಐ ವಿಶೇಷ ಮುತುವರ್ಜಿ
ಕೊರಟಗೆರೆ: ಶಾಲೆಯಲ್ಲಿ ನಡೆದಿರುವ ಅವ್ಯವಹಾರದಿಂದ ಮುಖ್ಯಶಿಕ್ಷಕ(ಕಿ) ಹುದ್ದೆಯ ಪ್ರಭಾರ ವಹಿಸಿಕೊಳ್ಳಲು ಶಾಲೆಯ ಶಿಕ್ಷಕರು ಹಿಂದೇಟು ಹಾಕುತ್ತಿದ್ದರು, ಮಧುಗಿರಿ ಡಿಡಿಪಿಐ ಅವರು ಹಾಲಿ ಇರುವ ಮುಖ್ಯಶಿಕ್ಷಕಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ವಿಶೇಷ ಮುತುವರ್ಜಿ ವಹಿಸಿ ಶಿಕ್ಷಕರ ಮೇಲೆ ಒತ್ತಡ ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿದೆ.…
ಮಹಿಷಾ ಮಹಾನ್ ಬೌದ್ಧ ಪ್ರಚಾರ: ರಂಗಧಾಮಯ್ಯ
ತುಮಕೂರು: ಸಾಮ್ರಾಟ್ ಅಶೋಕನ ಕಾಲದಲ್ಲಿ ಬೌದ್ಧ ಧರ್ಮ ಪ್ರಚಾರಕ್ಕಾಗಿ ಶ್ರೀಲಂಕಾದಿಂದ ಬಂದ ಮಹಿಷಾ ಈ ನೆಲದ ಮೂಲ ರಾಜ, ಮಹಿಷಾಶೂರನನ್ನು ಮನುವಾದಿಗಳು ರಾಕ್ಷಸ ಎಂಬುವಂತೆ ಬಿಂಬಿಸುತ್ತಿದ್ದಾರೆ ಎಂದು ಉಪನ್ಯಾಸಕ ಜೆ.ಸಿ.ರಂಗಧಾಮಯ್ಯ ತಿಳಿಸಿದರು. ನಗರದ ಅಂಬೇಡ್ಕರ್ ರಸ್ತೆಯಲ್ಲಿ ನಡೆದ ಮಹಿಷಾ ದಸರಾವನ್ನು ಉದ್ಘಾಟಿಸಿ…
ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗೆ ಲೈಂಗಿಕ ಕಿರುಕುಳ
ತುಮಕೂರು: ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಬಂದೋಬಸ್ತ್ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಬ್ ಇನ್ ಸ್ಪೆಕ್ಟರ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮಹಿಳಾ ಠಾಣೆಯಲ್ಲಿ ದಾಖಲಾಗಿದೆ. ಹಿಂದೂ ಮಹಾಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎಂ.ಜಿ.ರಸ್ತೆಯ ಮಹಾದೇವ ಸ್ಟೇಷನರಿ ಅಂಗಡಿ ಮುಂಭಾಗ ಹೋಗುತ್ತಿದ್ದ ಡಿಜೆ…
ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ತುಮಕೂರು: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ತಾಲ್ಲೂಕಿನ ಪಂಡಿತನಹಳ್ಳಿ ಬಳಿ ನಡೆದಿದೆ. ಮರಳೂರಿನ ಸಿದ್ದಗಂಗಯ್ಯ (62),ಸುನಂದಮ್ಮ, ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಸಾಲಬಾಧೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಸ್ಕಾಂ ನಿವೃತ್ತ ನೌಕರರಾಗಿದ್ದ ಸಿದ್ದಗಂಗಯ್ಯ …
ತುಟಿ ಬಿಚ್ಚದ ರಾಜ್ಯ ಸಂಸದರು: ರೈತ ಸಂಘದ ಪ್ರತಿಭಟನೆ
ತುಮಕೂರು: ಕಾವೇರಿ ನದಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾದರೂ ತುಟಿ ಬಿಚ್ಚದ ಸಂಸದ ಕ್ರಮವನ್ನು ಖಂಡಿಸಿ, ಒಕ್ಕೂಟ ಸರಕಾರದ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ನಗರದ ಟೌನ್‌ಹಾಲ್ ವೃತ್ತದಲ್ಲಿ ಕರ್ನಾಟಕ…
ಗಣಪತಿ ಮೆರವಣಿಗೆಯಲ್ಲಿ ಜ್ಯೂಸ್ ನೀಡಿದ ಮುಸ್ಲಿಂ ಮುಖಂಡರು
ತುಮಕೂರು: ಸದಾಶಿವ ನಗರದಲ್ಲಿ ಗಣಪತಿ ಸೇವಾ ಟ್ರಸ್ಟ್ ವತಿಯಿಂದ ಈ ಏರಿಯಾದ ಹಿಂದೂ ಮುಸ್ಲಿಂ ಭಾಂದವರು ಅದ್ದೂರಿಯಾಗಿ ಗಣೇಶೋತ್ಸವದ ಮೆರವಣಿಗೆಯಲ್ಲಿ ಭಾಗಿಯಾಗಿ ಭಾವೈಕ್ಯತೆ ಹಬ್ಬ ಆಚರಣೆ ಮಾಡಿದರು ಇದೇ ವೇಳೆ ಗಣೇಶೋತ್ಸವ ಮೆರವಣಿಗೆ ವೇಳೆ ನಜರಾಬಾದಿನ ಮುಸ್ಲಿಂ ಮುಖಂಡ ಶಬ್ಬೀರ್ ಅಭಿಮಾನಿ…
ಗಣೇಶೋತ್ಸವ: ಸಿಟಿ ರೌಂಡ್ಸ್ ಹೊಡೆದ ಎಸ್ಪಿ ಅಶೋಕ್ ವೆಂಕಟ್
ತುಮಕೂರು: ಗೌರಿಗಣೇಶ ಹಬ್ಬದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೀಲ್ಡ್ ಗೆ ಇಳಿದಿರುವ ನೂತನ ಎಸ್ಪಿ ಅಶೋಕ್ ವೆಂಕಟ್ ಅವರು, ತುಮಕೂರು ನಗರದ ವಿವಿಧೆಡೆ ಪಥ ಸಂಚಲನ ನಡೆಸಿದ್ದಾರೆ. ಭಾನುವಾರ ತಡರಾತ್ರಿ ನಗರದ ವಿವಿಧೆಡೆ ಗಣೇಶ ಪೆಂಡಾಲ್ ಗಳಿಗೆ ಭೇಟಿ ನೀಡಿ…