ಬಯಲಲ್ಲಿ ಮೇಯುತ್ತಿದ್ದ ಮೇಕೆ ಹೆಬ್ಬಾವಿಗೆ ಬಲಿ
ಕೊರಟಗೆರೆ: ತಾಲ್ಲೂಕಿನ ಸಿ ಎನ್ ದುರ್ಗ ಹೋಬಳಿಯ ಮಣುವಿನಕುರಿಕೆ ಗ್ರಾಮದಲ್ಲಿ ಮೇಕೆಯೊಂದನ್ನು ಹೆಬ್ಬಾವು ತಿಂದಿರುವ ಘಟನೆ ಭಾನುವಾರ ನಡೆದಿದೆ. ಮಣುವಿನಕುರಿಕೆ ಗ್ರಾಮದ ವಾಸಿ ನಾಗರಾಜು ದಿನನಿತ್ಯದಂತೆ ಇಂದು ಮೇಕೆ ಮೇಯಿಸಲು ತಮ್ಮ ಮೇಕೆಗಳನ್ನು ಗಿಡದ ಕಡೆ ಹೋದಾಗ ಹೆಬ್ಬಾವೊಂದು ಮೇಕೆಯ ಮೇಲೆ…
ಮಾಜಿ ಸಚಿವ ಸೊಗಡು ಶಿವಣ್ಣ ಆಪ್ತ ಸಹಾಯಕರಾಗಿದ್ದ ಜಯಸಿಂಹರಾವ್ ನಿಧನ
ತುಮಕೂರು: ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ನಾಲ್ಕು ಬಾರಿ ಹಾಗೂ ಮಾಜಿ ಶಾಸಕ ಶಫೀ ಅಹಮದ್ ಅವರಿಗೆ ಒಂದು ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದ ಜಯಸಿಂಹರಾವ್ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಸಿಂಹರಾವ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ತುಮಕೂರು ಡಿವೈಎಸ್ ಪಿ ಆಗಿ ಕೆ.ಆರ್.ಚಂದ್ರಶೇಖರ್ ವರ್ಗಾವಣೆ
ತುಮಕೂರು: ತುಮಕೂರು ಡಿವೈಎಸ್ಪಿಯಾಗಿದ್ದ ಶ್ರೀನಿವಾಸ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಆರ್.ಚಂದ್ರಶೇಖರ್ ಅವರನ್ನು ತುಮಕೂರು ವಿಭಾಗದ ನೂತನ ಡಿವೈಎಸ್ಪಿಯಾಗಿ ವರ್ಗಾಯಿಸಿ ಆದೇಶಿಸಿದೆ. ಈ ಹಿಂದೆ ತುಮಕೂರು ನಗರ, ಕೊರಟಗೆರೆಯಲ್ಲಿ ಕಾರ್ಯನಿರ್ವಹಿದ್ದ ಚಂದ್ರಶೇಖರ್ ಅವರು ಪ್ರಸ್ತುತ ಸಿಐಡಿಯಲ್ಲಿ…
ಸೆ.21ಕ್ಕೆ ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ ಖಚಿತ
ತುಮಕೂರು: ಗ್ರಾಮಾಂತರ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಸೆ.21ಕ್ಕೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ಇಂದು ಹುಟ್ಟುಹಬ್ಬದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸೇರ್ಪಡೆ ಘೋಷಣೆ ಮಾಡಲಿದ್ದಾರೆ. ಮಾಜಿ…
ಸಂವಿಧಾನ ಶಿಲ್ಪಿ ಭಾವಚಿತ್ರ ಕಿತ್ತೆಸೆದ ಕೆಎಸ್ಆರ್ ಟಿಸಿ ಡಿಪೋ ಮ್ಯಾನೇಜರ್
ತಿಪಟೂರು: ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಅಳವಡಿಸಿಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಪೋಟೋ ಕಿತ್ತೆಸೆದು ಡಿಪೋ ಮ್ಯಾನೇಜರ್ ರವಿಶಂಕರ್ ಗುಂಡಾವರ್ತನೆ ತೋರಿದ್ದಾರೆ ಎಂದು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಪ್ರಜಾಪ್ರಭುತ್ವ ದಿನ ಆಚರಿಸಿ ಸಂವಿಧಾನ ಪೀಠಿಕೆಯನ್ನ…
ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರ ಸಾವು
ತುಮಕೂರು: ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ಸಿಲುಕಿ ಶ್ರೀರಂಗಪಟ್ಟಣದ ಮಹಿಳೆಯರಿಬ್ಬರು ಸಾವನ್ನಪ್ಪಿರುವ ಪ್ರಕರಣ ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ ಆರು ಮಹಿಳೆಯರ ತಂಡ ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲ…
ಹೆಂಡತಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಎಂಜಿನಿಯರ್
ತುಮಕೂರು: ಹೆಂಡತಿಯ ಕಿರುಕುಳದಿಂದ ಬೇಸತ್ತು ಮೆಟ್ರೋ ಎಂಜನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ತಾಲ್ಲೂಕು ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದ ಮಂಜುನಾಥ್(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಬೆಂಗಳೂರಿನ ಮೆಟ್ರೋದಲ್ಲಿ ಎಂಜಿನಿಯರ್ ಆಗಿ ಕೆಲಸ…
ಜೆಡಿಎಸ್ ಗೆ ಮಾಸ್ ಲೀಡರ್ ಗೌರಿಶಂಕರ್ ಗುಡ್ ಬೈ
ಹುಟ್ಟುಹಬ್ಬದಂದೆ ಪಕ್ಷ ಬಿಡುವ ತೀರ್ಮಾನ ಘೋಷಣೆ..? ತುಮಕೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಪಕ್ಷ ತೊರೆಯಲು ಮುಂದಾಗಿರುವ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ತಮ್ಮ ಹುಟ್ಟುಹಬ್ಬದಂದೇ ತಮ್ಮ ಮುಂದಿನ ನಡೆಯನ್ನು ಅಭಿಮಾನಿಗಳಿಗೆ ತಿಳಿಸಲಿದ್ದಾರೆ ಎನ್ನಲಾಗಿದೆ. ಸೆ.16ರಂದು ಮಾಜಿ ಶಾಸಕ ಗೌರಿಶಂಕರ್ ಅವರ ಹುಟ್ಟುಹಬ್ಬವಿದ್ದು, ಅಂದೇ ತಮ್ಮ…
ರೈತರು, ಜನ ಜಾನವಾರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಪತ್ರ
ಬೆಂಗಳೂರು: ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು , ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ…
ಕೆಲಸಕ್ಕೆ ಲಂಚ: ಆತ್ಮಹತ್ಯೆಗೆ ಯತ್ನಿಸಿದ ಹೋಂಗಾರ್ಡ್ ಸಿಬ್ಬಂದಿ
ತುಮಕೂರು: ಡ್ಯೂಟಿ ಹಾಕಿಕೊಡಲು ಹೋಂಗಾರ್ಡ್ ಕಮಾಂಡೆಂಟ್ ಲಂಚ ಕೇಳಿ ಕಿರುಕುಳ ನೀಡಿದ್ದ ಬೇಸತ್ತ ಹೋಂಗಾರ್ಡ್ ಸಿಬ್ಬಂದಿ ಕಚೇರಿ ಮುಂದಿದ್ದ ಆಲದ ಮರ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೋಂಗಾರ್ಡ್ ನಲ್ಲಿ ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಊರ್ಡಿಗೆರೆಯ ಜಯಣ್ಣ ಎಂಬ ಸಿಬ್ಬಂದಿ…