ಹಸಿದು ಶಾಲೆಗೆ ಹೋದ್ರೆ ಬಿಸಿ ಹಾಲು ಕೊಡ್ತಾರೆ
ಮಧುಗಿರಿ : ತಂದೆ ತಾಯಿ ಹೊಲಕ್ಕೆ ಹೋದಾಗ ಮನೆಯಲ್ಲಿ ಊಟ ಮಾಡದೆ ಶಾಲೆಗೆ ಹೋದಾಗ ಶಾಲೆಯಲ್ಲಿ ಬಿಸಿ ಹಾಲು ಕೊಡ್ತಾರೆ ಅದೇ ನಮ್ಮ ಹೊಟ್ಟೆ ತುಂಬಿಸುತ್ತೆ ಎನ್ನುತ್ತಾರೆ 5ನೇ ತರಗತಿ ವಿದ್ಯಾರ್ಥಿನಿ ವಿದ್ಯಾಶ್ರೀ. ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಕೆ ಎಂ…
ಹೆಣ್ಣು ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ
ತುಮಕೂರು: ಕಳೆದ ಒಂದು ವಾರದ ಅವಧಿಯಲ್ಲಿ ಎರಡು ಚಿರತೆಗಳನ್ನು ಅರಣ್ಯ ಇಲಾಖೆ ಸೆರೆ ಹಿಡಿದಿರುವ ಘಟನೆ ತುಮಕೂರು ತಾಲ್ಲೂಕಿನ ಚಿನಿವಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ವಾರದ ಹಿಂದೆ ಗಂಡು ಚಿರತೆ ಸೆರೆಯಾಗಿದ್ದು, ಇನ್ನೂ ಎರಡು ಚಿರತೆ ಮರಿಗಳಿರುವ ಸಾಧ್ಯತೆ ಇದೆ…
ನಾನೊಬ್ಬ ಪತ್ರಿಕಾ ವಿತರಕರ ಪ್ರತಿನಿಧಿ: ಕೆ.ವಿ.ಪ್ರಭಾಕರ್
ತುಮಕೂರು : ನಾನು ಪತ್ರಕರ್ತ ಆಗುವುದಕ್ಕಿಂತ ಮೊದಲು ನಾನೊಬ್ಬ ಪತ್ರಿಕಾ ವಿತರಕ. ಪತ್ರಿಕಾ ವಿತರಣೆ ತಪಸ್ಸಿನ ಕೆಲಸ. ಮಳೆ, ಗಾಳಿ, ಚಳಿಗೆ ಈ ತಪಸ್ಸು ಭಂಗ ಆಗುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ…
ಹಾಲು ಉತ್ಪಾದಕರಿಗೆ ಕಾಂಗ್ರೆಸ್ ಆರನೇ ಗ್ಯಾರೆಂಟಿ: ಭೀಮಾ ನಾಯ್ಕ್
ಮಧುಗಿರಿ: ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರಲ್ಲಿ ಸಿದ್ದರಾಮಯ್ಯ ಅವರು ಮಾತ್ರ ಹಾಲು ಉತ್ಪಾದಕರಿಗೆ ಬೆಲೆ ಹೆಚ್ಚಳ ಮಾಡಿದ್ದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಂಕಷ್ಟದಲ್ಲಿದ್ದ ರಾಜ್ಯದ ಹಾಲು ಉತ್ಪಾದಕರ ಒಕ್ಕೂಟಗಳಿಂದ ಹಾಲು…
ಭೀಕರ ಅಪಘಾತ: ತುಮಕೂರಿನ ನಾಲ್ವರು ಸಾವು
ತುಮಕೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊರವಲಯದಲ್ಲಿ ನಡೆದಿದೆ. ಚಿತ್ರದುರ್ಗ ಹೊರವಲಯದ ಮಲ್ಲಾಪುರ ಗೊಲ್ಲರಹಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದು, ಮೂವರು…
ಕಳ್ಳ ಮದ್ವೆಯಂತೆ ಅರಸು ಜಯಂತಿ ಮಾಡ್ಬೇಕಾ..?
ತುಮಕೂರು: ದೇವರಾಜ ಅರಸು ಅವರು ಜಾರಿಗೆ ತಂದ ಕಾಯ್ದೆಗಳು ಎಲ್ಲ ಸಮುದಾಯಗಳಿಗೂ ಅನುಕೂಲವನ್ನು ಮಾಡಿದ್ದವು, ಆದರೆ ಇಂದು ಮೂರಡಿ ಫೋಟೋ ಇಟ್ಟು ಮೆರವಣಿಗೆ ಮಾಡಲು ಆಗದಂತಹ ಸ್ಥಿತಿಯಲ್ಲಿ ಸರ್ಕಾರ ಇದೆಯೇ? ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಕಳ್ಳ ಮದ್ವೆ ಮಾಡಿದಂತೆ ಮಾಡಬೇಕಾ…
ದೇವರಾಜ ಅರಸು ಜಯಂತಿಯಲ್ಲಿ ನಾಡಗೀತೆಗೆ ಅವಮಾನ
ತುಮಕೂರು: ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿ.ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ನಾಗಡೀತೆಗೆ ಅವಮಾನಿಸಲಾಗಿದ್ದು, ಸರ್ಕಾರ ನಿಗದಿ ಪಡಿಸಿರುವ ಧಾಟಿ ಮತ್ತು ರಾಗವನ್ನು ಬಿಟ್ಟು ನಾಡಗೀತೆಯನ್ನು ಹಾಡಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ…
ತುಮಕೂರು ಜನರಿಗೆ ಝೀ ಕನ್ನಡ ಡಬಲ್ ಮನೋರಂಜನೆ
ತುಮಕೂರು: ಮನೋರಂಜನಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಝಕನ್ನಡ ವಾಹಿನಿ ಪ್ರತಿಬಾರಿಯೂ ನನ್ನ ವೀಕ್ಷಕರ ನಾಡಿಮಿಡಿತಗಳಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತ ವೀಕ್ಷಕರಿಗೆ ಮತ್ತಷ್ಟು ಹತ್ತಿರವಾಗುತ್ತ ಬರುತ್ತಿದ್ದು ತುಮಕೂರಿನ ಜನರಿಗೆ ಡಬಲ್ ಮನೋರಂಜನೆ ನೀಡಲು ಮುಂದಾಗಿದೆ. ಝೀ ಕನ್ನಡ ವಾಹಿನಿಯ ಮೊದಲ ನಿರ್ಮಾಣದ ಕನಸಿನ ಕೂಸು…
ಸರ್ಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ದರ್ಬಾರ್
ತುಮಕೂರು: ನಗರದ ಎಂಪ್ರೆಸ್ ಶಾಲೆ ಸಭಾಂಗಣದಲ್ಲಿ ನಡೆದ ಗೃಹ ಜ್ಯೋತಿ ಯೋಜನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾರ್ಪೋರೇಟರ್ ಪತಿಯರು ವೇದಿಕೆಯಲ್ಲಿ ಆಸೀನರಾಗಿದ್ದರು. ಮಾಜಿ ಶಾಸಕ ಡಾ.ರಫೀಕ್ ಅಹಮದ್, ಫರ್ಹಾನ ಬೇಗಂ, ಸುವರ್ಣಾದೇವಿ, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಮಾಜಿ ಅಧ್ಯಕ್ಷ ಇಸ್ಮಾಯಿಲ್…
ಅಕ್ಕಿ ವ್ಯಾಪಾರವೋ,,, ಜಾತಿಯ ನಂಟೋ…?
ವಿವಾದಕ್ಕೆ ಗ್ರಾಸವಾದ ವಿವಿ ಗೌರವ ಡಾಕ್ಟರೇಟ್ ತುಮಕೂರು: ತುಮಕೂರು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವದ ಅಂಗವಾಗಿ ಪ್ರದಾನ ಮಾಡುತ್ತಿರುವ ಗೌರವ ಡಾಕ್ಟರೇಟ್ ಈಗ ವಿವಾದಕ್ಕೆ ಕಾರಣವಾಗಿದ್ದು, ಅಕ್ಕಿಗಿರಣಿ ಉದ್ಯಮಿ ರಮೇಶ್ ಬಾಬು ಅವರ ಸಮಾಜಸೇವೆಯನ್ನು ಪರಿಗಣಿಸಿ ವಿವಿಯ ತಜ್ಞರು ಗೌರವ ಡಾಕ್ಟರೇಟ್ಗೆ ಶಿಫಾರಸ್ಸು…