ಕನ್ನಡದ ಚಾರ್ಲಿ ಚಾಪ್ಲಿನ್ ಹಾಸ್ಯ ಚಕ್ರವರ್ತಿ ನರಸಿಂಹರಾಜು
ಕನ್ನಡ ಚಿತ್ರರಂಗ ಕಂಡ ಖ್ಯಾತ ಹಾಸ್ಯನಟ ಹಾಸ್ಯ ಚಕ್ರವರ್ತಿ ನರಸಿಂಹರಾಜು 100ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬಾಲ್ಯದಲ್ಲೇ ರಂಗಭೂಮಿ ಪ್ರವೇಶಿಸಿದ ನರಸಿಂಹರಾಜು ಮುಂದೆ ಚಿತ್ರರಂಗಕ್ಕೂ ಬಂದು ಪ್ರೇಕ್ಷಕರನ್ನು ರಂಜಿಸಿದರು. ಕನ್ನಡದ ಚಾರ್ಲಿ ಚಾಪ್ಲಿನ್ ಎನಿಸಿಕೊಂಡಿದ್ದ ಅವರು ಕನ್ನಡ ಚಿತ್ರರಂಗದ ಮೊದಲ ಸ್ಟಾರ್…
ಪ್ರಿಯಕರನ ಭೇಟಿಗೆ ಪಾಕ್‌ಗೆ ತೆರಳಿದ ಭಾರತದ ವಿವಾಹಿತ ಮಹಿಳೆ!
ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್ಬುಕ್ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದ 34…
ಮೀನು ಹಿಡಿಯಲು ಹೋದ ಯುವಕರಿಬ್ಬರ ಸಾವು
ತುಮಕೂರು : ಮೀನು ಹಿಡಿಯಲು ಹೋದ ಯುವಕರಿಬ್ಬರು ಕಡಬ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಗುಬ್ಬಿ ತಾಲೂಕಿನ ಆಡುಗೊಂಡನಹಳ್ಳಿಯ ಹರೀಶ್(31), ಯೋಗೀಶ್ (36) ಮೃತ ದುರ್ದೈವಿಗಳು. ಹರೀಶ್ ಹಾಗೂ ಯೋಗೀಶ್ ಜತೆಯಾಗಿ ಕಡಬ ಕೆರೆ ಸಮೀಪ ಹೋಗಿ. ಮೀನು ಹಿಡಿಯಲು ಕೆರೆಗೆ…
ಅಂಕಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟಕ್ಕೆಆಯ್ಕೆ
ತುಮಕೂರು (TUMAKURU) ಶಾಲಾ ಶಿಕ್ಷಣ ಇಲಾಖೆ ಮತ್ತು ಆಚಾರ್ಯ ವಿದ್ಯಾಪೀಠ ಸಹಯೋಗದಲ್ಲಿ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ (SSIT) ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ನಗರ-3 ಪ್ರೌಢಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಅಂಕಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ರೀತಿಯ ಕ್ರೀಡಾ ಸ್ಪರ್ಧೆಗಳಲ್ಲಿ…
ರಾಹುಲ್ ಗಾಂಧಿ ಅನರ್ಹತೆ: ರಾಜ್ಯದಾದ್ಯಂತ ಇಂದು ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ
ಬೆಂಗಳೂರು: ರಾಹುಲ್ ಗಾಂಧಿ ವಿರುದ್ದ ದಾಖಲಾಗಿರುವ ಪ್ರಕಣರಣಕ್ಕೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್‌ನ ನಾಯಕರುಗಳು ರಾಜ್ಯದಾದ್ಯಂತ ಮೌನ ಪ್ರತಿಭಟನೆ ನಡೆಸಲಾಗುತ್ತದೆ. ಇದೇ ವೇಳೇ ಬೆಂಗಳೂರಿನಲ್ಲಿ ಕೂಡ ಈ ಪ್ರತಿಭಟನೆ ನಡೆಯಲಿದ್ದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ಪ್ರತಿಭಟನೆಯಲ್ಲಿ ಸಿಎಂ…
ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಾಮಾನ್ಯ ಕೋರಿಕೆ ವರ್ಗಾವಣೆ: ಜುಲೈ 11 ರಿಂದ ಕೌನ್ಸಲಿಂಗ್ ಪ್ರಕ್ರಿಯೆ ಆರಂಭ
ಕಲಬುರಗಿ : ಸರಕಾರಿ ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲಾ ಶಿಕ್ಷಕರ 2022-23ನೇ ಸಾಲಿನ ಸಾಮಾನ್ಯ ಕೋರಿಕೆ ವರ್ಗಾವಣೆಗೆ ಈಗಾಗಲೆ ಬಿ.ಇ.ಓ ಕಚೇರಿಯಲ್ಲಿ ಆದ್ಯತಾ ಪಟ್ಟಿ ಪ್ರಕಟಿಸಿದ್ದು, ಇದೇ ಜುಲೈ 11 ರಿಂದ 14 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಶಾಲಾ…
BREAKING : ಅಕ್ಕಿ ಬದಲು ಹಣ ನೀಡೋ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಕ್ಕಿ ಬದಲು ಹಣ ನೀಡೋ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ. ಡಿ.ಸಿಎ ಡಿ.ಕೆ ಶಿವಕುಮಾರ್ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹಾಜರಿದ್ದರು. ಯೋಜನೆ ಜಾರಿಯಾದ…
ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಶೀಘ್ರ ಹುದ್ದೆಗಳ ಭರ್ತಿ: ಸಚಿವ ವೆಂಕಟೇಶ್
ಬೆಂಗಳೂರು: ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಶೀಘ್ರ ಹುದ್ದೆಗಳ ಭರ್ತಿ ಮಾಡಲಾಗುವುದು ಅಂಥ ಪಶುಸಂಗೋಪನ ಸಚಿವ ಸಚಿವ ವೆಂಕಟೇಶ್ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಪ್ರಶ್ನೆಗೆ ಉತ್ತರಿಸಿದ ಅವರು 'ಪಶುಸಂಗೋಪನಾ ಇಲಾಖೆಯಲ್ಲಿ ಖಾಲಿ ಉಳಿದಿರುವ ವೈದ್ಯರ…
BREAKING: ಖ್ಯಾತ ವಿಜ್ಞಾನಿ ಡಾ.ಕೆ.ಕಸ್ತೂರಿರಂಗನ್‌ಗೆ ಹೃದಯಾಘಾತ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್
ನವದೆಹಲಿ: ಸುಮಾರು ಒಂದು ದಶಕದ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಶ್ರೀಲಂಕಾದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸೋಮವಾರ…
Kichcha Sudeep: ನಿರ್ಮಾಪಕರಿಂದ ಮೋಸದ ಆರೋಪ, ಕೊನೆಗೂ ಮೌನ ಮುರಿದ ಸುದೀಪ್ ಹೇಳಿದ್ದು ಏನು?
ಬೆಂಗಳೂರು: ತಮ್ಮ ವಿರುದ್ದ ನಿರ್ಮಾಪಕ ಎನ್.ಕುಮಾರ್ ಮಾಡಿರುವ ಆರೋಪಕ್ಕೆ ಸಂಬಂಧಪಟ್ಟಂತೆ ನಟ ಸುದೀಪ್ ಕೊನೆಗೂ ಮೌನ ಮುರಿದಿದ್ದು, ನನ್ನ ಮೇಲೆ ಒತ್ತಡ ಹಾಕದೆ ನ್ಯಾಯಾಲಯದಲ್ಲೇ ಬಗೆಹರಿಸಿಕೊಳ್ಳಿ ಎಂದು ಸುದೀಪ್ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘಕ್ಕೆ ಸುದೀರ್ಘ ಪತ್ರ ಬರದಿದ್ದಾರೆ. ಇದೇ…