ಲೈಂಗಿಕ ಕಿರುಕುಳ: ಶಿಕ್ಷಕನ ರಕ್ಷಣೆಗೆ ಮುಂದಾದ ಕುಣಿಗಲ್ ಬಿಇಒ..?
ತುಮಕೂರು: ಲೈಂಗಿಕ ಕಿರುಕುಳ ಆರೋಪಕ್ಕೆ ತುತ್ತಾದ ಶಿಕ್ಷಕನ ರಕ್ಷಣೆಗೆ ಕುಣಿಗಲ್ ಬಿಇಒ ಮುಂದಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಕುಣಿಗಲ್ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ಸಹ ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳ ನೀಡುವುದಲ್ಲದೆ, ಕುಡಿದು ಬಂದು ಶಾಲೆಯಲ್ಲಿಯೇ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದಾರೆ ಎಂದು…
ಗೊಲ್ಲರಹಟ್ಟಿಯಲ್ಲಿ ಹುಟ್ಟಿದ್ದರೆ ಗೊತ್ತಾಗೋದು: ಎಂಟಿ ಕೃಷ್ಣಪ್ಪ ತರಾಟೆ
ತುಮಕೂರು: ತುರುವೇಕೆರೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ಮಾಹಿತಿಯನ್ನು ಒದಗಿಸಿದ ತುರುವೇಕೆರೆ ತಾ.ಪಂ.ಇಒ ಅವರನ್ನು ಸಚಿವ, ಶಾಸಕರು ತರಾಟೆಗೆ ತೆಗೆದುಕೊಂಡರು. ಕೆಡಿಪಿ ಸಭೆಗೆ ತಾಲ್ಲೂಕಿನಲ್ಲಿ ಎರಡು ಹಳ್ಳಿಗಳಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಆಗಿದೆ ಎಂದು ಸಭೆಗೆ ತಪ್ಪು…
ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿ
ತುಮಕೂರು: ರಾಜ್ಯದ ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿರುವ ಸರ್ಕಾರ ಮಾರ್ಗಸೂಚಿ, ಆದೇಶ ಹೊರಡಿಸಿದ್ದು ಅಧಿಕಾರಿಗಳು ನಿರ್ಲಕ್ಷ್ಯವಹಿಸದೇ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ…
ನೆಟ್ಟ ಸಸಿಗಳನ್ನು ವೆಬ್ ಸೈಟ್ ನಲ್ಲಿ ನಮೂದಿಸಿ: ಶ್ರೀನಿವಾಸ್
ತುಮಕೂರು: ತುಮಕೂರು ಜಿಲ್ಲೆಯಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ಬೃಹತ್ ವನಮಹೋತ್ಸವವನ್ನು ಅನುಷ್ಠಾನಗೊಳಿಸಿ, ಯಶಸ್ವಿಗೊಳಿಸುವ ಸಂಬಂಧ ಮಾನ್ಯ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ವನಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು…
ವಿಶ್ವಗುರು ಭಾರತ ಮೋದಿ ಕನಸು: ಸಿದ್ಧಲಿಂಗಶ್ರೀ
ತುಮಕೂರು: ವಿಶ್ವಗುರು ಭಾರತ ಆಗುವ ಕನಸ್ಸನ್ನು ಮೋದಿಜಿ ಕಂಡಿದ್ದಾರೆ. ಅಮೆರಿಕಾದಲ್ಲಿ ದೇಶದ ಪ್ರಧಾನಿಗೆ ಸಿಕ್ಕ ಗೌರವ ಸ್ಮರಣೀಯವಾದದ್ದು ಎಂದು ಸಿದ್ಧಲಿಂಗಶ್ರೀ ಸ್ಮರಿಸಿದರು. ಅಜಾದಿ ಕಾ ಅಮೃತ ಮಹೋತ್ಸವದ ಕೊಡುಗೆಗಳಲ್ಲಿ ವಂದೇ ಭಾರತ್ ರೈಲು ಒಂದು. ಈ ರೈಲು ತುಮಕೂರು ಮೂಲಕ ಹಾದು…
ಕಾರು, ಲಾರಿ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು, ಐವರ ಸ್ಥಿತಿ ಗಂಭೀರ
ಕೊರಟಗೆರೆ: ತಾಲ್ಲೂಕಿನ ಸಿ ಎನ್ ದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಬಳಿ ತುಮಕೂರು-ಮಧುಗಿರಿ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ…
ಪಟಾಕಿ ಸಿಡಿದು ಸಚಿವ ಕೆ.ಎನ್.ರಾಜಣ್ಣ ಕಣ್ಣಿಗೆ ಗಾಯ
ತುಮಕೂರು: ಅಭಿಮಾನಿಗಳು ಸಂಭ್ರಮಾಚರಣೆಗೆ ಸಿಡಿಸಿದ ಪಟಾಕಿ ಸಚಿವ ಕೆ.ಎನ್.ರಾಜಣ್ಣ ಕಣ್ಣಿನ ಕೆಳಗೆ ತಾಕಿರುವ ಘಟನೆ ಕುಣಿಗಲ್ ನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಹಾಸನದಲ್ಲಿ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಚಾಲನೆ ನೀಡಲು ಹೊರಟಿದ್ದ ಅವರನ್ನು ಕುಣಿಗಲ್ ನಲ್ಲಿ…
ಬಾವಿಗೆ ಬಿದ್ದು ಅಣ್ಣ-ತಮ್ಮ ಇಬ್ಬರು ಸಾವು
ತುಮಕೂರು: ಮೇಕೆಗೆ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಅಣ್ಣನನ್ನು ಕಾಪಾಡಲು ಹೋದ ತಮ್ಮನ್ನು ಸಾವನ್ನಪ್ಪಿರುವ ದಾರುಣ ಘಟನೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾ ತಾಲೂಕಿನ ದ್ವಾರನ ಕುಂಟೆ ಗ್ರಾಮದ ಸತೀಶ್ (32 ) ಪ್ರಸನ್ನ (29)…
ತಪ್ಪಾಯ್ತು ಬಿಟ್ಬಿಡಿ ಅಣ್ಣ ಎಂದ ಪೊಲೀಸರು..!
ಲಾರಿಗಳನ್ನು ತಡೆದು ಲಂಚಕ್ಕಾಗಿ ಪೊಲೀಸ್ ಸಿಬ್ಬಂದಿ ಬೇಡಿಕೆ ಇಡುವ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಪೊಲೀಸರು ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದಸ್ವಾಮಿ, ಜೀಪ್ ಚಾಲಕ ಚಿಕ್ಕಹನುಮಯ್ಯ ಎನ್ನುವವರೇ ಹಣ…