ಷೇರು ನಂಬಿದ್ದಕ್ಕೆ 14 ಲಕ್ಷಕ್ಕೆ ಪಂಗನಾಮ.!!
ಮೊಬೈಲ್ ಆಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚುವರಿ ಹಣ ಮಾಡಲು ಹೋದ ವ್ಯಕ್ತಿಗೆ 14 ಲಕ್ಷಕ್ಕೆ ಪಂಗನಾಮ ಹಾಕಿರುವ ಪ್ರಕರಣ ತುಮಕೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ತುಮಕೂರು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ ವಾಸವಾಗಿರುವ ವ್ಯಕ್ತಿ ಮೊಬೈಲ್…
ಗ್ಯಾರೆಂಟಿ ಜಾರಿ ಮಾಧ್ಯಮಗಳಿಗೆ ಆತುರ: ಜಮೀರ್ ಅಹಮದ್
ತುಮಕೂರು: ಗ್ಯಾರೆಂಟಿ ಯೋಜನೆ ಜಾರಿ ವಿಚಾರದಲ್ಲಿ ಮಾಧ್ಯಮವರು ಯಾಕಿಷ್ಟು ಆತುರಪಡುತ್ತೀರಾ ಎಂದು ಸಚಿವ ಜಮೀರ್ ಅಹಮದ್ ಪ್ರಶ್ನಿಸಿದರು. ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದು ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದು ಇನ್ನು 8-10 ದಿನಗಳಾಗಿವೆ ಅಷ್ಟೆ. ದಯವಿಟ್ಟು…
ಅಪಘಾತದಲ್ಲಿ ಸಾವನ್ನಪ್ಪಿದವರ ವಸ್ತು ಕೊಡದ ಕುಣಿಗಲ್ ಪೊಲೀಸರು..?
ಕುಣಿಗಲ್ ಬಳಿ ಎನ್ ಎಸ್ ಜಿ ಕಮಾಂಡೋ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣದಲ್ಲಿ ಕಮಾಂಡೋಗೆ ಸಂಬಂಧಿಸಿದ ವಸ್ತುಗಳನ್ನು ಪೋಷಕರಿಗೆ ಕೊಡುವುದರಲ್ಲಿ ಕುಣಿಗಲ್ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ತಣಿಗೆಬೈಲು ನಿವಾಸಿ ದೀಪಕ್, ಎನ್ ಎಸ್ ಜಿ…
ತಿಪಟೂರು ಪೊಲೀಸರಿಂದ ಠಾಣೆಯಲ್ಲಿ ಜಾತ್ರೆ
ವಿವಾದಕ್ಕೆ ಕಾರಣವಾದ ತಿಪಟೂರು ಪೊಲೀಸರ ನಡೆ ತಿಪಟೂರು: ಇತ್ತಿಚೆಗಷ್ಟೇ ಪೊಲೀಸ್ ಠಾಣೆಯನ್ನು ಕೇಸರೀಕರಣ ಮಾಡದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ತಿಪಟೂರು ನಗರ ಠಾಣೆಯಲ್ಲಿ ಪೊಲೀಸರು ಗ್ರಾಮದೇವತೆಯ ವಿಗ್ರಹವನ್ನು ಹೊತ್ತು ಮೆರವಣಿಗೆ ಮಾಡಿಸಿ, ಠಾಣೆಯೊಳಗೆ ಕೂರಿಸಿ ಜಾತ್ರೆ ಮಾಡಿರುವುದು ವಿವಾದಕ್ಕೆ…
ಶತಾಬ್ಧಿ ರೈಲಿನಿಂದ ಜಿಗಿದ ಮಹಿಳೆ ಸಾವು
ತುಮಕೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲಿನಿಂದ ಮಹಿಳೆ ಜಿಗಿದ ಮಹಿಳೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಬೆಂಗಳೂರಿನಿಂದ ದಾವಣಗೆರೆಗೆ ಕುಟುಂಬಸ್ಥರೊಂದಿಗೆ ನಿನ್ನೆ ಪ್ರಯಾಣಿಸುತ್ತಿದ್ದ ಚಂದ್ರಮ್ಮ (40), ಮಕ್ಕಳಿಗೆ ತಿಂಡಿ-ತಿನಿಸು ಕೊಳ್ಳಲು ತುಮಕೂರು ರೈಲ್ವೆ ನಿಲ್ದಾಣದಲ್ಲಿ ಇಳಿದಾಗ ಘಟನೆ…
ಅಪಪ್ರಚಾರದಿಂದ ಸೋತೆ: ಗೌರಿಶಂಕರ್
ತುಮಕೂರು: ಚುನಾವಣೆಯಲ್ಲಿ ಸೋತಿದ್ದೇನೆ ಎಂದು ಕ್ಷೇತ್ರ ಬಿಡುವ ಪ್ರಶ್ನೆಯೇ ಇಲ್ಲ, ಕಾರ್ಯಕರ್ತರ ಹಿತಕ್ಕಾಗಿ ಹೋರಾಡುತ್ತೇನೆ ಎಂದು ಗ್ರಾಮಾಂತರ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು. ಬಳ್ಳಗೆರೆಯಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಬೆಳ್ಳಾವಿ ಹೋಬಳಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಚಾರ ಮಾಡುವುದರ ಜೊತೆ ನನ್ನ ವಿರುದ್ಧ ಇಲ್ಲಸಲ್ಲದ ಅಪಪ್ರಚಾರವನ್ನು…
ಪರಮೇಶ್ವರ್ ಗೆ ಗೃಹ, ರಾಜಣ್ಣಗೆ ಸಹಕಾರ ಯಾರಿಗೆ ಯಾವ್ಯಾವ ಖಾತೆ ಇಲ್ಲಿದೆ ಡಿಟೇಲ್ಸ್
ರಾಜ್ಯ ಸಚಿವ ಸಂಪುಟದ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಖಾತೆ ಹಂಚಿಕೆಯನ್ನು ಮಾಡಿದ್ದು, ತುಮಕೂರು ಜಿಲ್ಲೆಯ ಡಾ.ಜಿ.ಪರಮೇಶ್ವರ್ ಅವರು ಎರಡನೇ ಬಾರಿ ಗೃಹ ಸಚಿವರಾದರೆ, ಮೊದಲ ಬಾರಿಗೆ ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಸಹಕಾರ ಖಾತೆಯನ್ನು ನಿರ್ವಹಿಸಲಿದ್ದಾರೆ.
ತುಮಕೂರಿನಲ್ಲಿ ಶತಾಬ್ಧಿ ರೈಲಿನಿಂದ ಜಿಗಿದ ಮಹಿಳೆ
ತುಮಕೂರು: ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲಿನಿಂದ ಮಹಿಳೆ ಜಿಗಿದ ಪರಿಣಾಮ ಎರಡು ಕಾಲಿಗೆ ತೀವ್ರ ಪೆಟ್ಟಾಗಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರಿನಿಂದ ದಾವಣಗೆರೆಗೆ ಕುಟುಂಬಸ್ಥರೊಂದಿಗೆ ಪ್ರಯಾಣಿಸುತ್ತಿದ್ದ ಚಂದ್ರಮ್ಮ (40), ಮಕ್ಕಳಿಗೆ ತಿಂಡಿ-ತಿನಿಸು ಕೊಳ್ಳಲು ತುಮಕೂರು…
ಶಿಕ್ಷಣದೊಂದಿಗೆ ಪರಿಸರ ಶಿಕ್ಷಣವೂ ಮುಖ್ಯ: ಡಾ.ಸಚ್ಚಿದಾನಂದ
ತುಮಕೂರು: ಬದುಕಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ಪರಿಸರದ ಶಿಕ್ಷಣವೂ ಕೂಡ ಮುಖ್ಯವಾಗಿದ್ದು, ಗಿಡಮರಗಳ ಬಗ್ಗೆ ಕಾಳಜಿಯಿದ್ದರೆ ಮುಂದಿನ ತಲೆಮಾರಿನ ಪರಿಸರ ನಾಶದ ಬಗ್ಗೆ ಆತಂಕ ಪಡುವಂತಿಲ್ಲ ಎಂದು ಸಿದ್ಧಗಂಗಾ ಆಸ್ಪತ್ರೆ ಮೆಡಿಕಲ್ ಕಾಲೇಜು ಕಾರ್ಯಕಾರಿ ನಿರ್ದೇಶಕ ಡಾ.ಸಚ್ಚಿದಾನಂದ್ ರವರು ತಿಳಿಸಿದರು.…
“ಅಹಿಂದ” ನಾಯಕನಿಗೆ ದಕ್ಕಿದ ಸಚಿವ ಸ್ಥಾನ
ತುಮಕೂರು: ಜಿಲ್ಲೆಯ ಫೈರ್ ಬ್ರ್ಯಾಂಡ್ ಕಾಂಗ್ರೆಸ್ ಮುಖಂಡ, ಸಹಕಾರಿ ಧುರೀಣ ಕೆ.ಎನ್.ರಾಜಣ್ಣ ಅವರಿಗೆ ಸಚಿವ ಸ್ಥಾನ ದೊರೆತಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟವನ್ನು ಸೇರಲಿರುವ ಕೆ.ಎನ್.ರಾಜಣ್ಣ ಅವರು ಇಂದು ಸಚಿವರಾಗಿ ಪ್ರಮಾಣವಚನವನ್ನು ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ಅವರ ಆಪ್ತರಲ್ಲಿ ಒಬ್ಬರಾಗಿರುವ ಕೆ.ಎನ್.ರಾಜಣ್ಣ ಅವರು…