ಸೊಗಡು ಶಿವಣ್ಣ ಮತಗಳಿಕೆ ಬಗ್ಗೆ ಭರ್ಜರಿ ಬೆಟ್ಟಿಂಗ್..!
ತುಮಕೂರು: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸೊಗಡು ಶಿವಣ್ಣ ಈ ಬಾರಿ ಎಷ್ಟು ಮತಗಳಿಸಲಿದ್ದಾರೆ ಎಂಬ ವಿಚಾರ ಈಗ ಭರ್ಜರಿ ಬೆಟ್ಟಿಂಗ್ ಗೆ ಕಾರಣವಾಗಿದೆ. ಹಾಲಿ ಶಾಸಕ ಜ್ಯೋತಿಗಣೇಶ್ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರು 5…
ಜೆಡಿಎಸ್ , ಬಿಜೆಪಿ ನಂಬಬೇಡಿ: ಮಾಜಿ ಸಿಎಂ ಸಿದ್ದರಾಮಯ್ಯ
ಪಾವಗಡ: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲವೆಂದು ಈ ಬಾರಿ ಕಾಂಗ್ರೆಸ್ ಪಕ್ಷ ಬಾರಿ ಬಹುಮತದಿಂದ ಸರ್ಕಾರ ರಚನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಬೃಹತ್…
ಇಂದಿರಾ ಗಾಂಧಿ ದೇವೇಗೌಡರನ್ನೇ ಸಿಎಂ ಮಾಡ್ಬೇಕು ಅಂದಿದ್ದರಂತೆ..!!
ಇಂದಿರಾ ಗಾಂಧಿ ಅವರು ಅರಸು ಬಳಿಕ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಲು ಬಯಸಿದ್ದರು ಎಂಬ ಗೌಪ್ಯ ಮಾಹಿತಿಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುರಿತ ನೇಗಿಲಗೆರೆಗಳು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ ಎಂದು ಕೆಂಪೇಗೌಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಬಿ.ಎನ್.ಚಂದ್ರಶೇಖರಯ್ಯ ತಿಳಿಸಿದರು. 6…
ಕಳಂಕ ಮುಕ್ತರಾದ ಕಾಂಗ್ರೆಸ್ಸಿಗರು..!! ದೇವೇಗೌಡರ ಕಣ್ಣೀರಿಗೆ ಕಾರಣ ಯಾರು ಗೊತ್ತಾ..?
ಇತ್ತಿಚೆಗೆ ಮಧುಗಿರಿ ಮತ್ತು ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿ ನನಗೆ ಕಣ್ಣೀರು ಹಾಕಿಸಿದವರು ಕಣ್ಣೀರು ಹಾಕುವಂತೆ ಮಾಡಿ ಎಂದು ಕರೆ ನೀಡಿದ್ದು ರಾಜಕೀಯ ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ಸಿಗರು…
ಅತ್ಯಾಚಾರ ಮಾಡಿ ಮಹಿಳೆಯ ಕೊಲೆ
ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕಾವಳ್ಳಿ ಗ್ರಾಮದಲ್ಲಿ ಒಂಟಿ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಬಲತ್ಕಾರ ಮಾಡಿ ಕೊಲೆ ಮಾಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ವಿಚಾರಿಸಲಾಗಿ…
ಕಾಂಗ್ರೆಸ್ ಭಿನ್ನಮತ ಶಮನಕ್ಕೆ ಮುಂದಾದ ಡಾ.ಜಿ.ಪರಮೇಶ್ವರ್
ತುಮಕೂರು: ಟಿಕೆಟ್ ಹಂಚಿಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತೀಕ್ ಅಹಮದ್ ಅವರ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಕಾಂಗ್ರೆಸ್ ಮುಖಂಡರ ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ನತ್ತ ಮುಖ ಮಾಡಿದ್ದ ಅತೀಕ್ ಅಹಮದ್, ಜೆಡಿಎಸ್ ವರಿಷ್ಠ…
ಮಾನಹಾನಿ ವರದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಜೆಡಿಎಸ್ ಅಭ್ಯರ್ಥಿ
ತುಮಕೂರು: ಅಶ್ಲೀಲ ಮತ್ತು ಮಾರ್ಪಾಟು ಮಾಡಿರುವ ವಿಡಿಯೋಗೆ ಸಂಬಂಧಿಸಿದಂತೆ ಯಾವುದೇ ವರದಿಯನ್ನು ಪ್ರಕಟಿಸದಂತೆ ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ತುಮಕೂರು ಜಿಲ್ಲಾ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾನಹಾನಿ ಮಾಡುವ ಉದ್ದೇಶದಿಂದ ಮಾರ್ಪಡಿಸಿರುವ ವಿಡಿಯೋ ಮತ್ತು ಪೋಟೋವನ್ನು ಪ್ರಕಟಿಸುವ ಸಾಧ್ಯತೆ ಇದ್ದು,…
ಕಲಾ ಕುಂಚದಿಂದ ಮತದಾನದ ಅರಿವು
ತುಮಕೂರು: ಸಮಾಜ ಕಲ್ಯಾಣ ಇಲಾಖೆಯಡಿ ನಗರದ ಹನುಮಂತಪುರದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಲಯ(ಸರ್ಕಾರಿ ಕಲಾ ಕಾಲೇಜು ಹಾಸ್ಟೆಲ್-1)ದ ವಿದ್ಯಾರ್ಥಿ ಡಿ.ಆರ್. ಹೇಮಂತರಾಜು ತನ್ನ ಕಲಾ ಕುಂಚದಿಂದ ಮತದಾನದ ಜಾಗೃತಿ ಸಾಲುಗಳು ಹಾಗೂ ಅದಕ್ಕೊಪ್ಪುವ ಚಿತ್ರಗಳನ್ನು ಅರಳಿಸುವ ಮೂಲಕ ಮತದಾರರಲ್ಲಿ…
ವಿಧಾನಸಭಾ ಚುನಾವಣೆ-2023: ಅಂತಿಮ ಕಣದಲ್ಲಿರುವ ಉಮೇದುವಾರರ ವಿವರ
ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ ಏಪ್ರಿಲ್ 24ರಂದು 23 ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 131 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ. 128-ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ.ಎಸ್.ಕಿರಣ್ ಕುಮಾರ್, ಆಮ್…
ತುಮಕೂರು ನಗರದಲ್ಲಿ ಮುಸ್ಲಿಂ ಮತ ವಿಭಜನೆಗೆ ಮುಂದಾದ ಜೆಡಿಎಸ್..???
ಜೆಡಿಎಸ್ ನತ್ತ ಮಾಜಿ ಶಾಸಕ ಶಫೀ ಅಹಮದ್.??? ತುಮಕೂರು: ವಿಧಾನಸಭೆ ಚುನಾವಣೆ ಹತ್ತಿರವಾದಂತೆ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್ ನತ್ತ ವಾಲಿದ್ದು, ಶೀಘ್ರ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಅಳಿಯ ರಫೀಕ್…