ಅತ್ಯಾಚಾರ ಮಾಡಿ ಮಹಿಳೆಯ ಕೊಲೆ
ಕೊರಟಗೆರೆ : ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕಾವಳ್ಳಿ ಗ್ರಾಮದಲ್ಲಿ ಒಂಟಿ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಬಲತ್ಕಾರ ಮಾಡಿ ಕೊಲೆ ಮಾಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಬಂದು ವಿಚಾರಿಸಲಾಗಿ…
ಕಾಂಗ್ರೆಸ್ ಭಿನ್ನಮತ ಶಮನಕ್ಕೆ ಮುಂದಾದ ಡಾ.ಜಿ.ಪರಮೇಶ್ವರ್
ತುಮಕೂರು: ಟಿಕೆಟ್ ಹಂಚಿಕೆ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತೀಕ್ ಅಹಮದ್ ಅವರ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ಮಾತುಕತೆ ನಡೆಸಿದರು. ಕಾಂಗ್ರೆಸ್ ಮುಖಂಡರ ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ನತ್ತ ಮುಖ ಮಾಡಿದ್ದ ಅತೀಕ್ ಅಹಮದ್, ಜೆಡಿಎಸ್ ವರಿಷ್ಠ…
ಮಾನಹಾನಿ ವರದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಜೆಡಿಎಸ್ ಅಭ್ಯರ್ಥಿ
ತುಮಕೂರು: ಅಶ್ಲೀಲ ಮತ್ತು ಮಾರ್ಪಾಟು ಮಾಡಿರುವ ವಿಡಿಯೋಗೆ ಸಂಬಂಧಿಸಿದಂತೆ ಯಾವುದೇ ವರದಿಯನ್ನು ಪ್ರಕಟಿಸದಂತೆ ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ತುಮಕೂರು ಜಿಲ್ಲಾ ನ್ಯಾಯಾಲಯದಿಂದ ತಡೆಯಾಜ್ಞೆಯನ್ನು ತಂದಿದ್ದಾರೆ. ಮಾನಹಾನಿ ಮಾಡುವ ಉದ್ದೇಶದಿಂದ ಮಾರ್ಪಡಿಸಿರುವ ವಿಡಿಯೋ ಮತ್ತು ಪೋಟೋವನ್ನು ಪ್ರಕಟಿಸುವ ಸಾಧ್ಯತೆ ಇದ್ದು,…
ಕಲಾ ಕುಂಚದಿಂದ ಮತದಾನದ ಅರಿವು
ತುಮಕೂರು: ಸಮಾಜ ಕಲ್ಯಾಣ ಇಲಾಖೆಯಡಿ ನಗರದ ಹನುಮಂತಪುರದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಲಯ(ಸರ್ಕಾರಿ ಕಲಾ ಕಾಲೇಜು ಹಾಸ್ಟೆಲ್-1)ದ ವಿದ್ಯಾರ್ಥಿ ಡಿ.ಆರ್. ಹೇಮಂತರಾಜು ತನ್ನ ಕಲಾ ಕುಂಚದಿಂದ ಮತದಾನದ ಜಾಗೃತಿ ಸಾಲುಗಳು ಹಾಗೂ ಅದಕ್ಕೊಪ್ಪುವ ಚಿತ್ರಗಳನ್ನು ಅರಳಿಸುವ ಮೂಲಕ ಮತದಾರರಲ್ಲಿ…
ವಿಧಾನಸಭಾ ಚುನಾವಣೆ-2023: ಅಂತಿಮ ಕಣದಲ್ಲಿರುವ ಉಮೇದುವಾರರ ವಿವರ
ತುಮಕೂರು: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ ಏಪ್ರಿಲ್ 24ರಂದು 23 ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, 131 ಮಂದಿ ಅಂತಿಮವಾಗಿ ಕಣದಲ್ಲಿದ್ದಾರೆ. 128-ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕೆ.ಎಸ್.ಕಿರಣ್ ಕುಮಾರ್, ಆಮ್…
ತುಮಕೂರು ನಗರದಲ್ಲಿ ಮುಸ್ಲಿಂ ಮತ ವಿಭಜನೆಗೆ ಮುಂದಾದ ಜೆಡಿಎಸ್..???
ಜೆಡಿಎಸ್ ನತ್ತ ಮಾಜಿ ಶಾಸಕ ಶಫೀ ಅಹಮದ್.??? ತುಮಕೂರು: ವಿಧಾನಸಭೆ ಚುನಾವಣೆ ಹತ್ತಿರವಾದಂತೆ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್ ನತ್ತ ವಾಲಿದ್ದು, ಶೀಘ್ರ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಅಳಿಯ ರಫೀಕ್…
ಶ್ರೀಶಿವಸಿದ್ದೇಶ್ವರ ಸ್ವಾಮೀಜಿ ಸಿದ್ದಗಂಗಾ ಮಠದ ಉತ್ತರಾಧಿಕಾರಿ
ಮುಂಜಾನೆಯಿಂದಲೇ ಧಾರ್ಮಿಕ ವಿಧಿವಿಧಾನ ಪ್ರಾರಂಭ ತುಮಕೂರು: ಸಿದ್ದಗಂಗಾ ಮಠಕ್ಕೆ ನೂತನ ಪಟ್ಟಾಧಿಕಾರಿಗಳ ನೇಮಕ ಕಾರ್ಯಕ್ರಮ ಇಂದು ಸರಳವಾಗಿ ನಡೆಯಿತು, ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭವಾದವು. ಸಿದ್ಧಗಂಗಾ ಮಠ, ಬಂಡೆ ಮಠ ಮತ್ತು ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಗಳಾಗಿ ನೂತನವಾಗಿ ಆಯ್ಕೆಯಾಗಿರುವ…
ರಾಜೇಶ್ ಗೌಡ್ರ ಸೋಲಿಗೆ ಟೊಂಕ ಕಟ್ಟಿದ ಎಸ್.ಆರ್.ಗೌಡ
ಉಪಚುನಾವಣೆಯಲ್ಲಿ ಹೆಗಲಿಗೆ ಹೆಗಲು ಕೊಟ್ಟು ಬಿಜೆಪಿ ಪಕ್ಷದ ಗೆಲುವಿಗೆ ದುಡಿದ ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಇಂದು ತಾವೇ ಗೆಲ್ಲಿಸಿದ ಶಾಸಕನ ಸೋಲಿಗೆ ಟೊಂಕ ಕಟ್ಟಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಎಸ್.ಆರ್.ಗೌಡ ಅವರು ಮಾಜಿ ಸಚಿವ ಸತ್ಯನಾರಾಯಣ್ ಅವರ…
ಕೊರಟಗೆರೆಯಲ್ಲಿ ಆಪರೇಷನ್ ಸಕ್ಸಸ್,, ಬಿಜೆಪಿ ತೊರೆದರೇ ಮಾಜಿ ಶಾಸಕ..?
ಲಕ್ಷ್ಮೀಶ.ಕೆ.ಎಲ್ ಕೊರಟಗೆರೆಯಲ್ಲಿ ನಾಮಪತ್ರ ಸಲ್ಲಿದ ಮೇಲೆ ಆಪರೇಷನ್ ಮಾಡಿರುವ ಡಾ.ಜಿ.ಪರಮೇಶ್ವರ್, ಮಾಜಿ ಶಾಸಕರನ್ನು ಕಾಂಗ್ರೆಸ್ ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬಿಜೆಪಿ ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡಿದ್ದ ಮಾಜಿ ಶಾಸಕ, ದಲಿತ ಮುಖಂಡ ಗಂಗಹನುಮಯ್ಯ ಮನೆಗೆ ಭೇಟಿ ನೀಡಿರುವ ಡಾ.ಜಿ.ಪರಮೇಶ್ವರ್ ಅವರು ಮಾತುಕತೆ…
ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಮನೋಜ್ ಕುಮಾರ್ ನೇಮಕ
ತುಮಕೂರು: ತ್ರಿವಿಧ ದಾಸೋಹಿಗಳ ನೆಲೆಬೀಡು ಸಿದ್ಧಗಂಗಾ ಮಠದ ಉತ್ತರಾಧಿಕಾರಿಯಾಗಿ ಸಿದ್ಧಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಮೈಲನಹಳ್ಳಿಯ ಷಡಕ್ಷರಯ್ಯ ಎಂ.ಬಿ ಮತ್ತು ವಿರುಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಕುಮಾರ್ ಅವರು ಬಿಎ,ಬಿಎಡ್,…