ಜ್ಯೋತಿ ಗಣೇಶ್ ಇದ್ರೆ ಬಿಜೆಪಿಗೆ ಮತ ಹಾಕಲ್ಲ..!! ಮತದಾರರ ನೇರ ಮಾತು ವೈರಲ್.. !!
ತುಮಕೂರು( TUMAKURU): ನಗರ ಕ್ಷೇತ್ರದ ಶಾಸಕ ಜ್ಯೋತಿಗಣೇಶ್ (MLA JOYTHI GANESH) ಅಭ್ಯರ್ಥಿಯಾದರೆ ಬಿಜೆಪಿಗೆ ಮತ ಹಾಕೋದಿಲ್ಲ ಎಂದು ಬಿಜೆಪಿ ಮಹಿಳಾ ಕಾರ್ಯಕರ್ತರಿಗೆ ಮತದಾರ ನೇರವಾಗಿ ಹೇಳಿರುವ ವಿಡಿಯೋ ವೈರಲ್ ಆಗಿದೆ. ಬಿಜೆಪಿ ಸಾಧನೆಗಳ ಬಗ್ಗೆ ಪ್ರಚಾರ ಮಾಡುತ್ತ ನಗರದ ಮತದಾರನ…
ಬಿಎಸ್ ವೈ ನಮ್ಮ ನಾಯಕ, ನನಗೆ ಬಿಜೆಪಿ ಟಿಕೆಟ್: ಸೊಗಡು ಶಿವಣ್ಣ
ತುಮಕೂರು: ಬಿಎಸ್ ಯಡಿಯೂರಪ್ಪ (B.S. yediyurappa) ನಮ್ಮ ನಾಯಕರು, ಅವರನ್ನು ಬಿಟ್ಟು ಏನು ಮಾಡೋಕೆ ಆಗಲ್ಲ, ಬಿ.ಎಸ್.ವೈ ಅವರನ್ನು ಹೊರಗೆ ಇಟ್ಟರೆ ಪಕ್ಷಕ್ಕೆ ಕಷ್ಟವಾಗಲಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್ ವೈ ಶಿಕಾರಿಪುರದಿಂದ…
ಪಾವಗಡಕ್ಕೆ ಭದ್ರಾ ಮೇಲ್ದಂಡೆ ನೀಡಿದ್ದು ಬಿಜೆಪಿ: ಜನಾರ್ದನ ಸ್ವಾಮಿ
ಪಾವಗಡ(PAVAGADA): ಅತ್ಯಂತ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಕಟ್ಟಿಕೊಂಡಿದ್ದ ಪಾವಗಡ ತಾಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿಸುವಂತೆ ಮಾಡಿದ್ದು ಬಿಜೆಪಿ ಸರ್ಕಾರ ಎಂದು, ಮಾಜಿ ಎಂ.ಪಿ ಜನಾರ್ಧನ ಸ್ವಾಮಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2009ರಲ್ಲಿ ತಾನು ಚಿತ್ರದುರ್ಗದ ಎಂ.ಪಿ…
“ದ್ವೇಷ ರಾಜಕಾರಣ ಅಳಿಯಲಿ; ಪ್ರಜಾಪ್ರಭುತ್ವ ಉಳಿಯಲಿ”
ತುಮಕೂರು: ಜನಮತ ಇಲ್ಲದಿದ್ದರೂ ಅಧಿಕಾರಕ್ಕೆ ಬಂದ ಕೋಮುವಾದಿ ಸರ್ಕಾರ, ನಾಡನ್ನು ಅವನತಿಗೆ ತಳ್ಳಿದ್ದು, ತಿನ್ನುವ ಅನ್ನಕ್ಕೂ ಜಿಎಸ್ಟಿ ಹೇರಿ, ಬೆಲೆ ಏರಿಕೆ ಮಾಡುವುದಲ್ಲದೆ, ಸಮುದಾಯಗಳಲ್ಲಿ ದ್ವೇಷ, ಅಸೂಯೆಗಳನ್ನು ಹುಟ್ಟುಹಾಕಿ ಅಶಾಂತಿ ಉಂಟುಮಾಡಿ ಕೇಕೆ ಹಾಕುವ ಮರ್ಯಾದೆ ಹೀನ ಕೆಲಸ ಮಾಡಿದೆ ಎಂದು…
ಮಾದಿಗ ಸಮುದಾಯ ಕಾಂಗ್ರೆಸ್ ಗೆ ವೋಟ್ ಬ್ಯಾಂಕ್ ಮಾತ್ರವೇ..?
ಮಾದಿಗ ಸಮುದಾಯದ ಒಲೈಕೆಗೆ ಮುಂದಾದ ಕಾಂಗ್ರೆಸ್ ಮಾದಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸೂಕ್ತ ಪ್ರಾತಿನಿಧ್ಯ, ಅಧಿಕಾರ ಸಿಗುತ್ತಿಲ್ಲ ಎಂಬ ಆರೋಪದ ಬೆನ್ನಲ್ಲೇ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರಿಗೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹುದ್ದೆಯನ್ನು ನೀಡಿದೆ. ಲೇಖಕರು: ಯೋಗೀಶ್ ಕಾಂಗ್ರೆಸ್ ಮಾದಿಗ ಸಮುದಾಯವನ್ನು…
ದಾರಿ ತಪ್ಪಿ 40 ವರ್ಷ ಕಾಂಗ್ರೆಸ್ ನಲ್ಲಿದ್ದೆ: ಛಲವಾದಿ ನಾರಾಯಣಸ್ವಾಮಿ
ತುಮಕೂರು (TUMAKURU): ನಾನು ದಾರಿ ತಪ್ಪಿ 40 ವರ್ಷ ಕಾಂಗ್ರೆಸ್ ನಲ್ಲಿದ್ದೆ, ಬರೀ ವೋಟ್ ಬ್ಯಾಂಕ್ ಮಾಡಿಕೊಳ್ಳುತ್ತಾರೆ ಹೊರತು ಏನು ಮಾಡುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು. ಶಕ್ತಿಸೌಧದಲ್ಲಿ ನಡೆದ ಛಲವಾದಿ ಸಮಾವೇಶದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ (Congress) ಗೆ ಮೂಗಿ…
ಛಲವಾದಿ ನಾರಾಯಣಸ್ವಾಮಿ ಸ್ನಾನ ಮಾಡ್ಕೊಂಡು ಬರಲಿ
ತುಮಕೂರು: ವೈಯಕ್ತಿಕ ಲಾಭಕ್ಕಾಗಿ ಆರ್‌ಎಸ್‌ಎಸ್ ಚೆಡ್ಡಿಯನ್ನು ತಲೆ ಮೇಲೆ ಹೊತ್ತು ಮೆರವಣಿಗೆ ಮಾಡಿದ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಗ್ರಾಮಾಂತರದಲ್ಲಿ ನಡೆಯಲಿರುವ ಛಲವಾದಿ ಸಮಾವೇಶಕ್ಕೆ ಸ್ನಾನ ಮಾಡಿ ಸೆಂಟ್ ಹಾಕಿಕೊಂಡು ಬರಬೇಕೆಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿಯ ಪದಾಧಿಕಾರಿಗಳು ಮನವಿ…
ಬಿದಿರಾಂಬಿಕೆ ದೇವಾಲಯದಲ್ಲಿ ದಲಿತರ ಮೇಲೆ ಹಲ್ಲೆ
ಬಿದರೆಗುಡಿಯಲ್ಲಿ ಅಸ್ಪೃಶ್ಯತೆ ಆಚರಣೆ ತಿಪಟೂರು : ತಾಲ್ಲೂಕಿನ ಪ್ರಸಿದ್ದ ಯಾತ್ರಾಕ್ಷೇತ್ರ ಬಿದರೆಗುಡಿ ಶ್ರೀ ಬಿದಿರಾಂಬಿಕ ದೇವಾಲಯದಲ್ಲಿ ದಲಿತರಿಗೆ ದೇವಾಲಯ ಪ್ರವೇಶ ನಿರಾಕರಿಸಿ ದಲಿತ ಯುವಕರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೋಕಿನ ಕಸಬಾ ಹೋಬಳಿ…
ಪರಮೇಶ್ವರ್ ವಿರುದ್ಧ ಶಫಿ ಅಹಮದ್ ಅಸಮಾಧಾನ
ಟಿಕೆಟ್ ಕೈ ತಪ್ಪಿದ್ದಕ್ಕೆ ಭುಗಿಲೆದ್ದ ಆಕ್ರೋಶ ತುಮಕೂರು: ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆಯಾಗುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮಾಜಿ ಶಾಸಕ ಶಫಿ ಅಹಮದ್ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಶಫಿ ಅಹಮದ್…
ಕಾಂಗ್ರೆಸ್ ಮುಖಂಡ ಜಿ.ಎಸ್.ಪ್ರಸನ್ನಕುಮಾರ್ ಅಮಾನತು..?
ಗುಬ್ಬಿಯಲ್ಲಿ ಕಾಂಗ್ರೆಸ್ ಭಿನ್ನಮತ ಸ್ಫೋಟ.?? ತುಮಕೂರು: ಗುಬ್ಬಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ.ಎಸ್.ಬಸವರಾಜು ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಸಂಸದ ಜಿ.ಎಸ್.ಬಸವರಾಜು ಸಂಬಂಧಿಯಾಗಿರುವ ಪ್ರಸನ್ನ ಕುಮಾರ್, ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟಿಸಲು ಶ್ರಮಿಸಿದ್ದು,…