ಹಂಪಿ ಉತ್ಸವ ಸಾಹಸ ಕ್ರೀಡೆಯಲ್ಲಿ ಮಕ್ಕಳ ಸಾಹಸ
ಹಂಪಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಮಕ್ಕಳು ಹಾಗೂ ಯುವಕರು ಬಿರುಬಿಸಿಲಿನ ನಡುವೆ ಸಾಹಸ ಕ್ರೀಡೆಗಳಿಗೆ ತಮ್ಮನ್ನು ತೊಡಗಿಸಿಕೊಂಡರು. ಹಂಪಿ ಉತ್ಸವದ ಆಚರಣೆ ಅಂಗವಾಗಿ ಹಂಪಿಯ ಸಾಸುವೆಕಾಳು ಗಣಪ ವೇದಿಕೆಯ ಸಮೀಪದ ಕಲ್ಲುಬಂಡೆಗಳಲ್ಲಿ ಸಾಹಸಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಬಿರುಬಿಸುಲಿಗೆ ಕಾದಿದ್ದ ಬಂಡೆಗಳನ್ನು ಯುವಕರು…
ಮನ ಸೆಳೆಯುತ್ತಿರುವ ಹಂಪಿ ಉತ್ಸವ ವಸ್ತುಪ್ರದರ್ಶನ
ಮನ ಸೆಳೆಯುತ್ತಿರುವ ಹಂಪಿ ಉತ್ಸವ ವಸ್ತುಪ್ರದರ್ಶನ ಹಂಪಿ ಉತ್ಸವದ ಅಂಗವಾಗಿ ವಿರೂಪಾಕ್ಷ ದೇವಾಲಯ ಹಾಗೂ ಎದುರು ಗಣಪತಿ ದೇವಾಲಯದ ಬೀದಿಗೆ ಹೊಂದಿಕೊಂಡತೆ ಪಕ್ಕದಲ್ಲಿರುವ ಮಾತಂಗ ಪರ್ವತದ ಬಯಲಿನಲ್ಲಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನ ಪ್ರವಾಸಿಗರು ಹಾಗೂ ಸಾರ್ವಜನಿಕರ ಮನ ಸೆಳೆಯುತ್ತಿವೆ. ಶಿಲ್ಪಕಲೆ…
ಬಿಜೆಪಿ ಶಾಸಕರು ಡಿಕೆಶಿ ಸಂಪರ್ಕದಲ್ಲಿಲ್ಲ: ಓಲೇಕಾರ್
ಹಾವೇರಿ: ಜಿಲ್ಲೆಯ ಯಾವ ಬಿಜೆಪಿ ಶಾಸಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂಪರ್ಕದಲ್ಲಿ ಇಲ್ಲಾ. ವಿನಾಕಾರಣ ಊಹಾಪೋಹಗಳನ್ನು ಹಬ್ಬಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಅವರು ಹೇಳಿದ ಮಾತಿನಲ್ಲಿ ಸತ್ಯಾಂಶವಿದ್ದರೆ ಯಾವ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ? ಏನು ಮಾತುಕತೆಯಾಗಿದೆ ಎಂಬುವುದನ್ನು ಬಹಿರಂಗ ಪಡಿಸಲಿ…
ವಚನ ಭ್ರಷ್ಟ ಪ್ರಧಾನಿ ಮಿಸ್ಟರ್ ಮೋದಿ: ಸಿದ್ದರಾಮಯ್ಯ ವಾಗ್ದಾಳಿ
ತುಮಕೂರು: ದೇಶ ಕಂಡ ವಚನ ಭ್ರಷ್ಟ ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳುಗಳಿಂದ ದೇಶ ಅಭಿವೃದ್ಧಿ ಸಾಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ಮೋದಿ ಅವರ ಸಬ್ ಕಾ ಸಾಥ್ ಸಬ್ ಕಾ…
ಉತ್ಸವದಲ್ಲಿ ಬೈಕ್ ಸ್ಟಂಟ್ ಕ್ರೇಜ್, ಮೈ ಜುಮ್ ಎನ್ನುತ್ತೆ !
ಉತ್ಸವದಲ್ಲಿ ಬೈಕ್ ಸ್ಟಂಟ್ ಕ್ರೇಜ್, ಮೈ ಜುಮ್ ಎನ್ನುತ್ತೆ ! ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ನಡೆದ ಸಾಹಸ ಕ್ರೀಡೆಗಳಲ್ಲೊಂದಾದ ಬೈಕ್ ಸ್ಟಂಟ್ ಪ್ರದರ್ಶನವು ನೋಡುಗರನ್ನು ನಿಬ್ಬೆರಗಾಗುವಂತೆ ಮಾಡಿತು. ನೋಪಾಸನಾ ಅಡ್ವೆಂಚರ್ ಗೇಮ್ಸ್ ಇವರ ವತಿಯಿಂದ ಆಯೋಜಿಸಲಾದ ಬೈಕ್ ಸ್ಟಂಟ್…
ನಾಡ ಹಬ್ಬವಾಗಿ ಬಳ್ಳಾರಿ ಉತ್ಸವ ಶಾಶ್ವತವಾಗಿ ಆಯೋಜನೆ: ಸಚಿವ ಶ್ರೀರಾಮುಲು
ಮೊದಲ ಬಾರಿಗೆ ಆಯೋಜಿಸಲಾಗಿರುವ ಬಳ್ಳಾರಿ ಉತ್ಸವವನ್ನು ನಾಡ ಹಬ್ಬವಾಗಿ ಶಾಶ್ವತವಾಗಿ ಆಯೋಜಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು. ನಗರ ಮುನ್ಸಿಪಲ್ ಮೈದಾನದ ರಾಘವ ವೇದಿಕೆಯಲ್ಲಿ ಶನಿವಾರ ಆಯೋಜಿಸಲಾದ ಬಳ್ಳಾರಿ…
ಎಂ.ಡಿ.ಪಲ್ಲವಿ ಗಾಯನಕ್ಕೆ ತಲೆದೂಗಿದ ಬಳ್ಳಾರಿ ಜನತೆ
ಬಳ್ಳಾರಿ ಉತ್ಸವದ ಅಂಗವಾಗಿ ನಗರದ ಮುನ್ಸಿಪಲ್ ಕಾಲೇಜು ಆವರದಲ್ಲಿ ಶನಿವಾರ ಆಯೋಜಿಸಲಾದ ಸುಗಮ ಸಂಗೀತ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ ಅವರು ಗಾಯನ ಪ್ರಸ್ತುತ ಪಡಿಸಿದರು. ಎಂ.ಡಿ.ಪಲ್ಲವಿ ಕಂಠಸಿರಿಯಲ್ಲಿ ಶಿಶುನಾಳ ಶರೀಫರ ತತ್ವಪದ 'ಸೋರುತಿಹುದು ಮನೆಯ ಮಾಳಿಗೆ' ಜಿ.ಎಸ್. ಶಿವರುದ್ರಪ್ಪ ವಿರಚಿತ,…
ಮಂಗ್ಲಿ ಹಾಡಿಗೆ ಮನಸೋತ ಬಳ್ಳಾರಿ ಮಂದಿ
ಹಾಡುಗಾರ್ತಿ ಮಂಗ್ಲಿ( ಸತ್ಯವತಿ ರಾಥೋಡ್) ಅವರು ಬಳ್ಳಾರಿ ಉತ್ಸವ ಕಾರ್ಯಕ್ರಮದಲ್ಲಿ ಮೊದಲಿಗೆ ಡಾ. ರಾಜಕುಮಾರ್ ಅಭಿನಯದ ಆಕಸ್ಮಿಕ ಚಿತ್ರದ ಜನಪ್ರಿಯ ಗೀತೆಯಾದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುವ ಮೂಲಕ ಸಂಗೀತ ರಸಮಂಜರಿ ಆರಂಭಿಸಿದರು. ನಗರದ ಮುನ್ಸಿಪಲ್ ಕಾಲೇಜು ಆವರದಲ್ಲಿ ಶನಿವಾರ…
ರಂಗೋಲಿ ಸ್ಪರ್ಧೆ : ಹೆಣ್ಣು ಭ್ರೂಣ, ಮಗು, ಮಕ್ಕಳು, ಮಹಿಳೆ ಬಗ್ಗೆ ಜಾಗೃತಿ ಮೂಡಿಸಿದವರೇ ಹೆಚ್ಚು
ನಗರದ ಮುಖ್ಯ ರಸ್ತೆಗಳಲ್ಲಿ ಹಾಗೂ ಮುಖ್ಯ ವೃತ್ತಗಳಲ್ಲಿ ಹಾಕಲಾಗಿದ್ದ ರಂಗೋಲಿ ಚಿತ್ತಾರಗಳು. ಹೌದು ಬೆಳಗಿನ ಜಾವದಿಂದಲೇ ಯುವತಿಯರು ಮತ್ತು ಹೆಂಗಳೆಯರು ಕೈಯಲ್ಲಿ ರಂಗೋಲಿ ಹಿಡಿದು ಮುಖ್ಯ ವೃತ್ತಗಳಲ್ಲಿ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ರಂಗೋಲಿ ಬಿಟ್ಟಿದ್ದು, ವಿಶೇಷವಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…
ಸುರೇಶಗೌಡ್ರು ಜನರಿಗಾಗಿ ಜಗಳ ಮಾಡ್ತಾರೆ: ಶೋಭಾ ಕರಂದ್ಲಾಜೆ
ತುಮಕೂರು: ಗ್ರಾಮಾಂತರ ಕ್ಷೇತ್ರಕ್ಕೆ ರೈತರಿಗೆ ಉಚಿತವಾಗಿ ಟ್ರಾನ್ಸ್ ಫಾರ್ಮರ್ ಅನ್ನು ನಾನು ಸಚಿವೆಯಾಗಿದ್ದಾಗ ನೀಡಿದ್ದೆ. ಸುರೇಶಗೌಡರು ಜಗಳ ಮಾಡಿ ಯೋಜನೆಯನ್ನು ಇಲ್ಲಿಗೆ ತಂದರು. ಅವರು ಬೇರೆಯವರ ಥರ ಅಲ್ಲ. ಜನರಿಗೆ ಕೊಡಬೇಕು ಎಂಬುದನ್ನು ಜಗಳ ಮಾಡಿ ತರುತ್ತಾರೆ ಎಂದು ಕೇಂದ್ರ ಸಚಿವೆ…