ದಲಿತ ಮಹಿಳೆ ಶವಸಂಸ್ಕಾರಕ್ಕೆ ಅಡ್ಡಿ: ಅಂತಿಮ ಕ್ರಿಯೆ ನಡೆಸಿದ ಶಾಸಕ ಸುರೇಶ್ ಗೌಡ
ತುಮಕೂರು: ದಲಿತ ಮಹಿಳೆ ಶವಸಂಸ್ಕಾರಕ್ಕೆ ಅವಕಾಶ ನೀಡದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಅವರೇ ಮುಂದೆ ನಿಂತು ಅಂತಿಮ ಕ್ರಿಯೆ ನಡೆಸಿರುವ ಘಟನೆ ಅರಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ. ಅರಕೆರೆ ಗ್ರಾಮ ಪಂಚಾಯತಿಯ…
ಹೃದಯಾಘಾತದಿಂದ ರಸ್ತೆ ಮಧ್ಯದಲ್ಲಿ ಯುವಕ ಸಾವು
ತುಮಕೂರು: ಹೃದಯಾಘಾತದಿಂದ ರಸ್ತೆ ಮಧ್ಯೆದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತುಮಕೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲ್ಲೂಕಿನ ಗಟ್ಲಹೊಸಹಳ್ಳಿ ಗ್ರಾಮದ ಸ್ವಾಮಿ ಮೃತ ಯುವಕ. ಚಿತ್ರದುರ್ಗ ಮೂಲದ ಸ್ವಾಮಿ ಹೃದಯಾಘಾತದಿಂದ ನಗರದ ಕೋಡಿ ಬಸವಣ್ಣ ದೇಗುಲದ ಬಳಿಯ…
ಶಾಸಕ ಜ್ಯೋತಿಗಣೇಶ್ ಆಪ್ತನ ಮೇಲೆ ಮಾಜಿ ಸಚಿವ ಸೊಗಡು ಶಿವಣ್ಣ ಹಲ್ಲೆ.!!!
ತುಮಕೂರು: ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜ್ಯೋತಿಗಣೇಶ್ ಆಪ್ತ , ಕೇಂದ್ರ ಸಚಿವ ವಿ.ಸೋಮಣ್ಣ ಅವರ ಆಪ್ತ ಸಹಾಯಕ ರಕ್ಷಿತ್ ಮೇಲೆ ಮಾಜಿ ಸಚಿವ ಸೊಗಡು ಶಿವಣ್ಣ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಪ್ರವಾಸಿ ಮಂದಿರದಲ್ಲಿರುವ ಕೇಂದ್ರ ಸಚಿವ ವಿ.ಸೋಮಣ್ಣ…
ಜೂಜಾಟ: ಏಳು ಮಂದಿ ಬಂಧನ
ತುಮಕೂರು: ಅಂದರ್ - ಬಾಹರ್ ಆಟ ಆಡುತ್ತಿದ್ದ ಏಳು ಮಂದಿಯನ್ನು ಸೆನ್ ಠಾಣೆಯ ಪೊಲೀಸರು ಬಂಧಿಸಿ 71 ಸಾವಿರ ಹಣವನ್ನು ವಶಕ್ಕೆ ಪಡೆದಿರುವ ಘಟನೆ ಸಿರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿರಾದ ಬನ್ನಿ ನಗರದಿಂದ ಜ್ಯೋತಿನಗರಕ್ಕೆ ಹೋಗುವ ಸರ್ಕಾರಿ ಶಾಲೆಯ…
ಅಧಿಕಾರದಲ್ಲಿದ್ದಾಗಲೇ ನಿವೃತ್ತಿ ಘೋಷಿಸಿದ ಸಚಿವ ಕೆ.ಎನ್.ರಾಜಣ್ಣ
ತುಮಕೂರು: ಮುಂದಿನ ಚುನಾವಣೆಗೆ ನಿಲ್ಲೋದಿಲ್ಲ ಆದರೆ ಯಾರನ್ನ ಗೆಲ್ಲಿಸಬೇಕು, ಸೋಲಿಸಬೇಕು ಎನ್ನುವ ರಾಜಕಾರಣದಿಂದ ಹಿಂದೆ ಹೋಗೋದಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆದರು ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಅಧಿಕಾರದಲ್ಲಿದ್ದಾಗಲೇ ಸಚಿವರು…
49 ಲಕ್ಷ ಮೌಲ್ಯದ ಚಿನ್ನಾಭರಣ ವಶ
ತುಮಕೂರು: 15ಕ್ಕೂ ಹೆಚ್ಚು ಮನೆಗಳ್ಳತನ ಪ್ರಕರಣದಲ್ಲಿ ಕಳವಾಗಿದ್ದ 49 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣವನ್ನು ತುಮಕೂರು ಪೊಲೀಸರು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 03/03/2024ರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದ ಬೆನ್ನೆತ್ತಿದ ಪೊಲೀಸರು ಆರೋಪಿಗಳಾದ ಆಂಧ್ರ ಪ್ರದೇಶದ ಗುಂಟೂರು…
ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’
ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ…
ಅಪಘಾತದಲ್ಲಿ ತಾಯಿ-ಮಗಳು ಸಾವು
ತಿಪಟೂರು: ಶಾಲೆಗೆ ಬಿಡಲು ಮಗಳನ್ನು ಹೋದ ತಾಯಿ-ಮಗಳಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ತಿಪಟೂರು ತಾಲ್ಲೂಕಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಹೆದ್ದಾರಿಯಲ್ಲಿ ದುರಂತ ನಡೆದಿದ್ದು, ತಾಯಿ ಕಮಲ, ಮಗಳು ವೀಣಾ ಬಲಿಯಾಗಿದ್ದಾರೆ.…
ಭೀಕರ ಅಪಘಾತ ಐವರು ಸಾವು
ಮಧುಗಿರಿ : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಐದು ಜನರು ಮೃತಪಟ್ಟಿರುವ ಘಟನೆ ಸಂಜೆ 6ರ ಸಮಯದಲ್ಲಿ ನಡೆದಿದೆ. ತಾಲೂಕಿನ ಕಸಬಾ ವ್ಯಾಪ್ತಿಯ ಕೊರಟಗೆರೆ ಮಧುಗಿರಿ ಗಡಿ ಭಾಗದ ಕೆ ಶಿಫ್ ರಸ್ತೆಯ ಸಮೀಪದ ಕಾಟಗಾನ ಹಟ್ಟಿಯ ಬಳಿ ದುರ್ಘಟನೆ…
ಗೃಹಲಕ್ಷ್ಮೀ ಸ್ಟೇಟಸ್ ಚೆಕ್ ಮಾಡುವಾಗ ಅಪ್ಪಿತಪ್ಪಿ ಈ ತಪ್ಪು ಮಾಡ್ಬೇಡಿ
ತುಮಕೂರು: ನಿಮಗಿನ್ನೂ ಗೃಹಲಕ್ಷ್ಮೀ ಹಣ ಬಂದಿಲ್ವ,, ಆನ್ ಲೈನ್ ಮೂಲಕ ನಿಮ್ಮ ಗೃಹಲಕ್ಷ್ಮೀ ಸ್ಟೇಟಸ್ ಚೆಕ್ ಮಾಡೋಕು ಮುಂಚೆ ಎಚ್ಚರಿಕೆ ವಹಿಸದೇ ಇದ್ದರೆ, ಸೈಬರ್ ಕಳ್ಳರು ನಿಮ್ಮ ಅಕೌಂಟಿನಲ್ಲಿರೋ ಹಣವನ್ನೆಲ್ಲ ಖಾಲಿ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ…