ಗ್ರಾಮಾಂತರದ ಮೇಲೆ ಬಿಜೆಪಿ ಕಣ್ಣು.. ಬಿ.ವೈ. ವಿಜಯೇಂದ್ರಗೆ ಉಸ್ತುವಾರಿ..?
ಜಿಲ್ಲೆಯನ್ನು ಸಂಪೂರ್ಣ ಬಿಜೆಪಿಮಯವಾಗಿಸಲು ಯೋಜನೆ ರೂಪಿಸಿರುವ ಬಿಜೆಪಿ ಮುಖಂಡರು, ಜಿದ್ದಾಜಿದ್ದಿನ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಿಸಲು ತಂತ್ರಗಾರಿಕೆಯನ್ನು ರೂಪಿಸಿದ್ದು, ಬಿ.ಸುರೇಶ್ ಗೌಡ ಅವರನ್ನು ಗೆಲ್ಲಿಸಲು ಬಿಜೆಪಿ ಗೆಲುವಿನ ಸರದಾರ ಬಿ.ವೈ.ವಿಜಯೇಂದ್ರ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿಬರುತ್ತಿವೆ.…
VIRAL..ಅಜ್ಜಿ ಕಂಡ ಕನಸಿನಂತೆ ಸಮಾಧಿ ಅಗೆದು ತೆಗೆದರು
ಅನಾರೋಗ್ಯರಿಂದ ಸಾವನ್ನಪ್ಪಿದ ಮೂರು ವರ್ಷದ ಬಾಲಕನ ಅಂತ್ಯಕ್ರಿಯೆಯನ್ನು ಮಾಡಿದ ನಂತರ ಬಾಲಕ ಬದುಕಿದ್ದಾನೆ ಎಂದು ಅಜ್ಜಿಗೆ ಕನಸು ಬಿದ್ದಿದ್ದರಿಂದ ಸಮಾಧಿಯನ್ನು ಅಗೆದು ತೆಗೆದು ಪೂಜೆ ಮಾಡಿದ್ದಾರೆ. ಇಂತಹ ವಿಚಿತ್ರ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಖ್ನೋದಲ್ಲಿ ನಡೆದಿದ್ದು, ಪೊಲೀಸರ ಮಾಹಿತಿ ಪ್ರಕಾರ…
ರೈತ ಹಬ್ಬದಲ್ಲಿ ಎತ್ತಿನ ಬಂಡಿಗಳ ಮೆರವಣಿಗೆ
ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಉತ್ಸವದ ಅಂಗವಾಗಿ ಕೃಷಿ ಮಾರುಕಟ್ಟೆ (ಎಪಿಎಂಸಿ) ಆವರಣದಿಂದ ಮುನಿಸಿಪಲ್ ಮೈದಾನದಲ್ಲಿ ಆಯೋಜಿಸಿದ್ದ ನೂರಾರು ಅಲಂಕೃತ ಎತ್ತಿನ ಗಾಡಿಗಳ ಮೆರವಣಿಗೆಗೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಚಾಲನೆ ನೀಡಿದರು. ಎತ್ತಿನ ಬಂಡಿ ಉತ್ಸವದಲ್ಲಿ ಶ್ರೀಧರಗಡ್ಡೆ,…
ಬಳ್ಳಾರಿ ಉತ್ಸವ ಅಂಗವಾಗಿ ಬಳ್ಳಾರಿ ಸೈಕ್ಲಿಂಗ್ ಕ್ಲಬ್ ನಿಂದ ಸೈಕಲ್ ಜಾಥಾ.
ಬಳ್ಳಾರಿ ಬಳ್ಳಾರಿ ಉತ್ಸವದ ಅಂಗವಾಗಿ ಬಳ್ಳಾರಿ ವಿಭಾಗದ ಸೈಕಲ್ ಅಸೋಸಿಯೇಷನ್ ವತಿಯಿಂದ ಸೈಕಲ್ ಜಾಥಾ ನಡೆಯಿತು. ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಟಿಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ಜಿ.ಲಿಂಗಮೂರ್ತಿ, ಸಹಾಯಕ ಆಯುಕ್ತರಾದ ಹೇಮಂತ್, ಎಡಿಸಿ ಪಿ.ಎಸ್.ಮಂಜುನಾಥ, ತಹಶೀಲ್ದಾರ…
ಮನೆ ಬಾಗಿಲಿಗೆ ಬಂದ ಕರಡಿ ಕಂಡು ಕಂಗಾಲು
ಪಾವಗಡ: ಪಟ್ಟಣದ ರೆಡ್ಡಿ ಕಾಲೋನಿಯ ಮನೆಗೆ ದಿಢೀರ್ ಎಂದು ಕರಡಿ ಭೇಟಿ ನೀಡಿದ್ದು, ರಾತ್ರಿ ವೇಳೆ ಮನೆ ಬಾಗಿಲಿಗೆ ಬಂದ ಕರಡಿಯನ್ನು ಕಂಡು ಕಂಗಾಲಾಗಿದ್ದಾರೆ. ಅಪರೂಪಕ್ಕೆ ರೋಡಿಗೆ ಬಂದ ಅತಿಥಿಯನ್ನು ಮಾತನಾಡಿಸಿರುವ ನೆರೆ ಹೊರೆಯವರು ನೇರ ನೆಂಟರ ಮನೆಗೆ ಹೋಗಪ್ಪ, ಜಾಂಬವಂತ…
ಮಧುವಣಗಿತ್ತಿಯಂತೆ ಸಿಂಗಾರಗೊಂಡ ಬಳ್ಳಾರಿ
ಬಳ್ಳಾರಿ: ಮೊದಲ ಬಾರಿಗೆ ನಡೆಸುತ್ತಿರುವ ಬಳ್ಳಾರಿ ಉತ್ಸವಕ್ಕೆ ಕ್ಷಣಗಣನೆ ಬಾಕಿ ಇದ್ದು, ಉತ್ಸವದ ಪ್ರಯುಕ್ತ ನಗರದ ವಿವಿಧೆಡೆಯ ಮುಖ್ಯ ವೃತ್ತಗಳು ಹಾಗೂ ಮುಖ್ಯರಸ್ತೆಗಳಲ್ಲಿ ವಿಶೇಷ ದೀಪಾಲಂಕಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಬಳ್ಳಾರಿ ಉತ್ಸವಕ್ಕೆ ಇನ್ನಷ್ಟು ಮೆರಗನ್ನು ನೀಡಲು ಜಿಲ್ಲಾಡಳಿತ ಆಯೋಜಿಸಿದ್ದ ವಿಶೇಷ ದೀಪಾಲಂಕಾರ…
ಮೋದಿ ನೋಡಿ ವೋಟ್ ಹಾಕ್ತಾರೆ ಎನ್ನುವ ಭ್ರಮೆಯಲ್ಲಿದ್ದಾರೆ
ಸಿಎಂ ತವರು ಜಿಲ್ಲೆಯಲ್ಲಿ ಮೊಳಗಿದ ಕಾಂಗ್ರೆಸ್ ಕಹಳೆ ಹಾವೇರಿ: ಮೋದಿ ನೋಡಿ ಜನ ಮತ ನೀಡುತ್ತಾರೆ ಎಂದು ಭ್ರಮೆಯಲ್ಲಿ ಅವರು ಇದ್ದಾರೆ. ನಾನು ಲಂಚ ತೆಗೆದುಕೊಳ್ಳುವುದಿಲ್ಲ. ಮತ್ತೊಬ್ಬರು ತೆಗೆದುಕೊಳ್ಳಲು ಬಿಡುವುದಿಲ್ಲ ಎಂದು ಹೇಳುವ ಪ್ರಧಾನಿ ಮೋದಿ ಸಿಎಂ ಬೊಮ್ಮಾಯಿ ಬಗ್ಗೆ ಕ್ರಮ…
ಬಳ್ಳಾರಿಗೆ ಬರಲಿದೆ ಬರೋಬ್ಬರಿ 20 ಕೋಟಿ ನಾಯಿ!!
ಬಳ್ಳಾರಿ:ಜಿಲ್ಲಾಡಳಿತ ವತಿಯಿಂದ ಚೊಚ್ಚಲ ಬಾರಿಗೆ ನಡೆಸಲಾಗುತ್ತಿರುವ ಬಳ್ಳಾರಿ ಉತ್ಸವದಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ಉತ್ಸವದ ಮೆರಗನ್ನು ಇನ್ನಷ್ಟು ಹೆಚ್ಚಿಸಲು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜನವರಿ 22 ರಂದು ಬೆಳಗ್ಗೆ 8ರಿಂದ ವಿವಿಧ ತಳಿಯ…
ಬಿಜೆಪಿ ಸರ್ಕಾರದ ಪಾಪದ ಪುರಾಣ ತಿಳಿಸಲು ಪ್ರಜಾಧ್ವನಿ ಯಾತ್ರೆ: ಡಿಕೆಶಿ
ಹಾವೇರಿ: ಬಿಜೆಪಿ ಸರ್ಕಾರದ ಪಾಪದ ಪುರಾಣವನ್ನು ಜನರ ಮುಂದಿಟ್ಟು ಜನ ಸಾಮಾನ್ಯರ ಧ್ವನಿ, ಭಾವನೆ , ಜನರ ಸಮಸ್ಯೆ, ನೋವು ಎಲ್ಲದರ ಬಗ್ಗೆ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.…
ಹೆಲಿಕ್ಯಾಪ್ಟರ್ ನಿಂದ ಬಳ್ಳಾರಿ ಸೌಂದರ್ಯ ಸವಿಯಿರಿ: ಡಿಸಿ ಪವನ್‍ಕುಮಾರ್
ಬಳ್ಳಾರಿಯ ಐತಿಹಾಸಿಕ ಸ್ಥಳಗಳು ಹಾಗೂ ಮನೋರಮಣೀಯ ಬೆಟ್ಟ, ಗುಡ್ಡಗಳ ದೃಶ್ಯಗಳನ್ನು ಅಗಸದಿಂದ ವೀಕ್ಷಿಸಲು ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬಳ್ಳಾರಿ ಬೈಸ್ಕೈ ನಲ್ಲಿ ಪ್ರತಿಯೊಬ್ಬರೂ ಹಾರಾಟ ಮಾಡಿ ಆನಂದಿಸಿ ಎಂದು ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಕರೆ ನೀಡಿದರು. ಬಳ್ಳಾರಿ ಜಿಲ್ಲಾಡಳಿತ ವತಿಯಿಂದ…