ಮೋದಿಗೆ ದೇವರು ಶಕ್ತಿ ನೀಡಲಿ: ಹೆಚ್ ಡಿಕೆ
ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನಕ್ಕೆ ಕಂಬನಿ ಮಿಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪ್ರಧಾನಿಗಳು ಬಿಡುವಿಲ್ಲದ ಸಮಯದಲ್ಲಿ ತಾಯಿಯವರನ್ನು ಭೇಟಿ ಹಾರೈಕೆ ಮಾಡುತ್ತಿದ್ದರು, ದೇವರು ದುಃಖ ವನ್ನು ಭರಿಸುವ ಶಕ್ತಿ ನೀಡಲಿ ಎಂದರು. ಶತಾಯುಷಿ ಹೀರಾಬೆನ್…
17 ವರ್ಷದ ಬಾಲಕಿಯನ್ನು ಗರ್ಭೀಣಿ ಮಾಡಿದ ವಿವಿ ವಿದ್ಯಾರ್ಥಿ
ತುಮಕೂರು: ವಿವಿಯ ಕನ್ನಡ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಯೊಬ್ಬ 17 ವರ್ಷದ ಬಾಲಕಿಯನ್ನು ಗರ್ಭೀಣಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂಶೋಧನಾ ವಿದ್ಯಾರ್ಥಿಯಾಗಿದ್ದ ಮಲ್ಲಿಕಾರ್ಜುನ ಮನೆಗೆಲಸ ಮಾಡುತ್ತಿದ್ದ 17 ವರ್ಷದ ಬಾಲಕಿಯನ್ನು ಗರ್ಭೀಣಿ ಮಾಡಿದ್ದು, ತುಮಕೂರು ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ…
ಹ್ಯಾಟ್ರಿಕ್ ಸಾಧನೆ ಮಾಡಿದ ಆಸಿಫ್ ಖಾನ್
ತುಮಕೂರು: ತುಮಕೂರು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ತುಮಕೂರು ಜಿಲ್ಲಾ ಘಟಕದ ವತಿಯಿಂದ ಡಿ.23 ಮತ್ತು 24ರಂದು ನಡೆದ ತುಮಕೂರು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ…
ಫೆಬ್ರವರಿಯಲ್ಲಿ ಗುಬ್ಬಿಗೆ ಪ್ರಧಾನಿ ಮೋದಿ; ಸಂಸದ ಜಿಎಸ್ಬಿ
ಗುಬ್ಬಿ: ಫೆಬ್ರವರಿ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಚ್. ಎ.ಎಲ್ ಘಟಕದ ಉದ್ಘಾಟನೆಗೆ ಆಗಮಿಸಲಿದ್ದಾರೆ ಎಂದ ಸಂಸದ ಜಿ.ಎಸ್.ಬಸವರಾಜು ತಿಳಿಸಿದರು. ಗುಬ್ಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಚ್ ಎ. ಎಲ್ ನಿರ್ಮಾಣ ವಾಗಿ ಮೂರುವರ್ಷ ಆಗಿದೆ ಈಗಾಗಲೇ ಮೂರು ಹೆಲಿಕ್ಯಾಪ್ಟರ್…
ಸೊಗಡು ಟೈಗರ್, ಮಾಧುಸ್ವಾಮಿ ಟೆರರ್: ಶಾಸಕ ಗೌರಿಶಂಕರ್
ತುಮಕೂರು: ಸೊಗಡು ತುಮಕೂರಿಗೆ ಟೈಗರ್ ತರ, ಮಾಧುಸ್ವಾಮಿ ಶಿಸ್ತಿನ ಸಚಿವರು, ಅವರಿಂದಲೇ ಜಿಲ್ಲೆಯಲ್ಲಿ ಉತ್ತಮ ಕೆಲಸ ಆಗಿದೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂರ್ ಬ್ಯಾಟಿಂಗ್ ಮಾಡಿದರು. ರುಪ್ಸಾ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮಾವೇಶ ಮತ್ತು ಶಿಕ್ಷಣ ಭೀಷ್ಮ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ…
ಕೊಲೆ ಬೆದರಿಕೆ ಜೆಡಿಎಸ್ ಮುಖಂಡ ಗೋವಿಂದರಾಜು ಬೆಂಬಲಿಗರ ಮೇಲೆ ಎಫ್ಐಆರ್
ತುಮಕೂರು: ರಸ್ತೆಗೆ ಅಡ್ಡ ನಿಲ್ಲಬೇಡಿ, ಹೆಂಗಸರು ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಹೇಳಿದ ಸರ‍್ವಜನಿಕರ ಮೇಲೆ ಜೆಡಿಎಸ್ ಮುಖಂಡ ಗೋವಿಂದರಾಜು ಬೆಂಬಲಿಗರು ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಾತ್ರಿ ಜೆಡಿಎಸ್ ಮುಖಂಡ…
ಕಿಡ್ನಿ ಟ್ರಾನ್ಸ್ ಫ್ಲಾಂಟ್ ಮಾಡಲು ಸಿದ್ಧಾರ್ಥ ಸಂಸ್ಥೆಗೆ ಸರ್ಕಾರದ ಅನುಮತಿ: ಡಾ.ಜಿ.ಪರಮೇಶ್ವರ್
ತುಮಕೂರು: ಕಿಡ್ನಿ ಕಸಿ ಮಾಡಲು ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ ಅನುಮತಿ ನೀಡಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಡಯಾಲಿಸಿಸ್ ಸೆಂಟರ್ ನಡೆಯುತ್ತಿದ್ದು, ನೂರಾರು ಮಂದಿಗೆ ಸಹಾಯವಾಗಿದ್ದು,…
ಶಾಸಕ ಗೌರಿಶಂಕರ್ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತ: ಸೂರ್ಯ ಮುಕುಂದರಾಜ್
ತುಮಕೂರು: ಗೌರಿಶಂಕರ್ ಅವರು ಚುನಾವಣಾ ಅಕ್ರಮ ಸಾಬೀತಾಗಿದ್ದು, ಕೆಲವೇ ದಿನಗಳಲ್ಲಿ ಶಾಸಕ ಸ್ಥಾನದಿಂದ ಅನರ್ಹ ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸೂರ್ಯ ಮುಕುಂದರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 16 ಸಾವಿರ ವಿದ್ಯಾರ್ಥಿಗಳಿಗೆ ನಕಲಿ…
ಅಂಬೇಡ್ಕರ್ ನನ್ನ ದೇವರು, ಧರ್ಮಸ್ಥಳ ಮಂಜುನಾಥನೇ ಉತ್ತರಿಸುತ್ತಾನೆ: ಅಟಿಕಾ ಬಾಬು
ತುಮಕೂರು: ನಾನು ನಂಬುವ ದೇವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶದಲ್ಲೊ ನಡೆಯುವವನು ನಾನು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಸತ್ಯ ಎಂದು ಅಟಿಕಾ ಬಾಬು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರಿಂದಲೇ ನಾನು ಇಲ್ಲಿಯವರೆಗೆ ಬಂದಿದ್ದೇನೆ, ುಧರ್ಮಸ್ಥಳದ ಮಂಜುನಾಥನನ್ನು ನಂಬುತ್ತೇನೆ,…
ವಿಷ ಕುಡಿಯುತ್ತಿದ್ದರೂ ನೀರು ಕುಡಿತಿದ್ದಾನೆ ಬಿಡು ಅಂದ ಆರ್ ಎಫ್ ಒ ಪವಿತ್ರ
ತುಮಕೂರು: ಅರಣ್ಯ ಇಲಾಖೆ ರೈತರನ್ನು ಒಕ್ಕಲೆಬ್ಬಿಸುತ್ತಿದ್ದ ವೇಳೆ ವಿಷ ಕುಡಿಯಲು ಮುಂದಾದ ರೈತ ವಿಷ ಕುಡಿಯುತ್ತಿದ್ದರೂ ನೀರು ಕುಡಿಯುತ್ತಿದ್ದಾನೆ ಹೊಟ್ಟೆ ತುಂಬ ಕುಡಿಯಲಿ ಬಿಡಿ ಎಂದು ಆರ್ ಎಫ್ ಒ ಪವಿತ್ರ ಹೇಳಿರುವ ಘಟನೆ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ. ತುಮಕೂರು ತಾಲ್ಲೂಕು ರಾಮಗೊಂಡನಹಳ್ಳಿಯ…