ಸೊಗಡು ಟೈಗರ್, ಮಾಧುಸ್ವಾಮಿ ಟೆರರ್: ಶಾಸಕ ಗೌರಿಶಂಕರ್
ತುಮಕೂರು: ಸೊಗಡು ತುಮಕೂರಿಗೆ ಟೈಗರ್ ತರ, ಮಾಧುಸ್ವಾಮಿ ಶಿಸ್ತಿನ ಸಚಿವರು, ಅವರಿಂದಲೇ ಜಿಲ್ಲೆಯಲ್ಲಿ ಉತ್ತಮ ಕೆಲಸ ಆಗಿದೆ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂರ್ ಬ್ಯಾಟಿಂಗ್ ಮಾಡಿದರು. ರುಪ್ಸಾ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮಾವೇಶ ಮತ್ತು ಶಿಕ್ಷಣ ಭೀಷ್ಮ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ…
ಕೊಲೆ ಬೆದರಿಕೆ ಜೆಡಿಎಸ್ ಮುಖಂಡ ಗೋವಿಂದರಾಜು ಬೆಂಬಲಿಗರ ಮೇಲೆ ಎಫ್ಐಆರ್
ತುಮಕೂರು: ರಸ್ತೆಗೆ ಅಡ್ಡ ನಿಲ್ಲಬೇಡಿ, ಹೆಂಗಸರು ಮಕ್ಕಳಿಗೆ ತೊಂದರೆ ಆಗುತ್ತದೆ ಎಂದು ಹೇಳಿದ ಸರ‍್ವಜನಿಕರ ಮೇಲೆ ಜೆಡಿಎಸ್ ಮುಖಂಡ ಗೋವಿಂದರಾಜು ಬೆಂಬಲಿಗರು ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಾತ್ರಿ ಜೆಡಿಎಸ್ ಮುಖಂಡ…
ಕಿಡ್ನಿ ಟ್ರಾನ್ಸ್ ಫ್ಲಾಂಟ್ ಮಾಡಲು ಸಿದ್ಧಾರ್ಥ ಸಂಸ್ಥೆಗೆ ಸರ್ಕಾರದ ಅನುಮತಿ: ಡಾ.ಜಿ.ಪರಮೇಶ್ವರ್
ತುಮಕೂರು: ಕಿಡ್ನಿ ಕಸಿ ಮಾಡಲು ಸಿದ್ಧಾರ್ಥ ವೈದ್ಯಕೀಯ ಕಾಲೇಜಿಗೆ ಅನುಮತಿ ನೀಡಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಡಯಾಲಿಸಿಸ್ ಸೆಂಟರ್ ನಡೆಯುತ್ತಿದ್ದು, ನೂರಾರು ಮಂದಿಗೆ ಸಹಾಯವಾಗಿದ್ದು,…
ಶಾಸಕ ಗೌರಿಶಂಕರ್ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತ: ಸೂರ್ಯ ಮುಕುಂದರಾಜ್
ತುಮಕೂರು: ಗೌರಿಶಂಕರ್ ಅವರು ಚುನಾವಣಾ ಅಕ್ರಮ ಸಾಬೀತಾಗಿದ್ದು, ಕೆಲವೇ ದಿನಗಳಲ್ಲಿ ಶಾಸಕ ಸ್ಥಾನದಿಂದ ಅನರ್ಹ ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸೂರ್ಯ ಮುಕುಂದರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 16 ಸಾವಿರ ವಿದ್ಯಾರ್ಥಿಗಳಿಗೆ ನಕಲಿ…
ಅಂಬೇಡ್ಕರ್ ನನ್ನ ದೇವರು, ಧರ್ಮಸ್ಥಳ ಮಂಜುನಾಥನೇ ಉತ್ತರಿಸುತ್ತಾನೆ: ಅಟಿಕಾ ಬಾಬು
ತುಮಕೂರು: ನಾನು ನಂಬುವ ದೇವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶದಲ್ಲೊ ನಡೆಯುವವನು ನಾನು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಸತ್ಯ ಎಂದು ಅಟಿಕಾ ಬಾಬು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರಿಂದಲೇ ನಾನು ಇಲ್ಲಿಯವರೆಗೆ ಬಂದಿದ್ದೇನೆ, ುಧರ್ಮಸ್ಥಳದ ಮಂಜುನಾಥನನ್ನು ನಂಬುತ್ತೇನೆ,…
ವಿಷ ಕುಡಿಯುತ್ತಿದ್ದರೂ ನೀರು ಕುಡಿತಿದ್ದಾನೆ ಬಿಡು ಅಂದ ಆರ್ ಎಫ್ ಒ ಪವಿತ್ರ
ತುಮಕೂರು: ಅರಣ್ಯ ಇಲಾಖೆ ರೈತರನ್ನು ಒಕ್ಕಲೆಬ್ಬಿಸುತ್ತಿದ್ದ ವೇಳೆ ವಿಷ ಕುಡಿಯಲು ಮುಂದಾದ ರೈತ ವಿಷ ಕುಡಿಯುತ್ತಿದ್ದರೂ ನೀರು ಕುಡಿಯುತ್ತಿದ್ದಾನೆ ಹೊಟ್ಟೆ ತುಂಬ ಕುಡಿಯಲಿ ಬಿಡಿ ಎಂದು ಆರ್ ಎಫ್ ಒ ಪವಿತ್ರ ಹೇಳಿರುವ ಘಟನೆ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ. ತುಮಕೂರು ತಾಲ್ಲೂಕು ರಾಮಗೊಂಡನಹಳ್ಳಿಯ…
ಚುನಾವಣೆಯಲ್ಲಿ ಗೆದ್ದರೆ ಸಚಿವನಾಗುತ್ತೇನೆ: ಮಸಾಲೆ ಜಯರಾಂ
ಗುಬ್ಬಿ: ಮುಂದಿನ ಚುನಾವಣೆಯಲ್ಲಿ ಗೆದ್ದರೆ ಸಚಿವನಾಗುವುದು ಖಚಿತ, ನಾನು ಸಚಿವನಾದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೆಚ್ಚಲಿವೆ ಎಂದು ಶಾಸಕ ಮಸಾಲೆ ಜಯರಾಂ ತಿಳಿಸಿದರು. ತಾಲೂಕಿನ ಸಿ ಎಸ್ ಪುರ ಹೋಬಳಿಯ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಸಿ ಎನ್ ಪಾಳ್ಯದಲ್ಲಿ…
ಫಲಾನುಭವಿಗಳಿಗೆ ಸೌಲಭ್ಯ ವಿತರಣೆ
ತುಮಕೂರು: ಗಂಗಸಂದ್ರ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಸಂಸದರಾದ ಮಾನ್ಯ ಶ್ರೀ ಬಸವರಾಜು ರವರು, ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಶ್ರೀ ಜ್ಯೋತಿ ಗಣೇಶ್ ರವರು, ಉಪವಿಭಾಗಾಧಿಕಾರಿಗಳಾದ…
ಮತಾಂತರಕ್ಕೆ ಯುವತಿಯರ ಬಳಕೆ: ಮೂವರ ಬಂಧನ
ತುಮಕೂರು: ಹಿಂದೂ ಯುವಕರನ್ನು ಮತಾಂತರ ಮಾಡಲು ಯುವತಿಯರನ್ನು ಬಳಸುತ್ತಿದ್ದ ಜಾಲವನ್ನು ವಶಕ್ಕೆ ಪಡೆಯುವಲ್ಲಿ ಜಯನಗರ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ನಗರದ ಮರಳೂರು ದಿಣ್ಣೆಯಲ್ಲಿನ ಹಿಂದೂ ಯುವಕರನ್ನು ಮತಾಂತರಗೊಳಿಸಲು ಯತ್ನಿಸಿದ ಜೆಸ್ಸಿ, ಸಾರಾ ಹಾಗೂ ಚೇತನ್ ಅವರನ್ನು ವಶಕ್ಕೆ ಪಡೆದಿರುವ ಜಯನಗರ ಠಾಣೆ…
ತೆಂಗು ಬೆಳೆಗಾರರನ್ನು ನಿರ್ಲಕ್ಷ್ಯಿಸಿದ ಬಿಜೆಪಿ ಸರ್ಕಾರ
ತಿಪಟೂರು: ಕೊಬ್ಬರಿಗೆ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಅವರಿಗೆ ಮನವಿ ಮಾಡಿದ್ದಾರೆ. ತೋಟಗಾರಿಕಾ ಇಲಾಖೆ ಉಂಡೆ ಕೊಬ್ಬರಿಗೆ ರೂ.16,730 ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು…