ಸುಸಜ್ಜಿತ ನೇತ್ರಧಾಮ ಅನಾವರಣ
ತುಮಕೂರು: ನೇತ್ರವಿಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಜನಪ್ರಿಯವಾಗಿರುವ ನೇತ್ರಧಾಮ, ಬೆಂಗಳೂರಿನ ವೈಟ್‍ಫೀಲ್ಡ್‍ನಲ್ಲಿ ತನ್ನ ಹೊಸ ಸೂಪರ್ ಸ್ಪೆಷಾಲಿಟಿ ನೇತ್ರ ಆರೈಕೆ ಆಸ್ಪತ್ರೆ ಆರಂಭಿಸಿದೆ. ಇದರೊಂದಿಗೆ ವಿಶ್ವದರ್ಜೆಯ ನೇತ್ರ ಆರೈಕೆಯನ್ನು ಒದಗಿಸುವ ತನ್ನ ಗುರಿಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ನಲ್ಲೂರಹಳ್ಳಿ ಮೆಟ್ರೋ…
ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೆ ತರಲಿ: ಜೆ.ಸಿ.ಮಾಧುಸ್ವಾಮಿ
ಮೀಸಲಾತಿ ವಂಚಿತ ಸಮುದಾಯಕ್ಕೆ ಒಳಮೀಸಲಾತಿ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಸಂಬಂಧ ನೀಡಿರುವ ತೀರ್ಪು ನಿಜವಾಗಿಯೂ ಯಾರಿಗೆ ಅನ್ಯಾಯ ವಾಗುತ್ತಿತ್ತು, ಯಾರೆಲ್ಲಾ ತುಳಿತಕ್ಕೆ ಒಳಗಾಗಿದ್ರು ,ಸಮಾಜದಿಂದ ಬಹಿಷ್ಕೃತರು ಅಂತಾ ಜೀವನ ಮಾಡಿದ್ದವರು, ಊರಿಂದ ಆಚೆ ಇರಬೇಕು ಎನ್ನುವ ಸ್ಥಿತಿಯಲ್ಲಿ ಇದ್ದವರೆಲ್ಲರಿಗೂ ಮುಖ್ಯವಾಹಿನಿಗೆ ಬರುವ…
ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ ಸಿಎಂ
ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಫೋಟೋ…
ಅಪಘಾತ :ಸ್ಥಳದಲ್ಲಿಯೇ ಸಾವು
ಪಾವಗಡ : ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನಿಡಗಲ್ ಹೋಬಳಿಯ ಕರೆಕ್ಯಾತನಹಳ್ಳಿ ಯ ಸ್ವಾರಮ್ಮ ದೇವಸ್ಥಾನದ ಬಳಿ ಶನಿವಾರ ಮಧ್ಯಾಹ್ನ 1.30ರ ಸಮಯದಲ್ಲಿ ನಡೆದಿದೆ ತಾಲ್ಲೂಕಿನ ಅರಸೀಕೆರೆ ಗ್ರಾಮದ ಕುಮಾರ್ (28) ಮೃತರು, ಕುಮಾರ್ ಜೆಸಿಬಿ ಡ್ರೈವರ್ ಆಗಿ…
ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ಪರಿಶಿಷ್ಟ ಜಾತಿಯಲ್ಲಿ ಹಿಂದುಳಿದಿರುವ ಜಾತಿಗಳ ಅಭಿವೃದ್ಧಿಗೆ ಒಳಮೀಸಲಾತಿ (internal reservation )ಯನ್ನು ಕಲ್ಪಿಸುವ ಅವಶ್ಯಕತೆ ಇದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದ್ದು. ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಏಳು ನ್ಯಾಯಾಧೀಶರ ಪೀಠದಲ್ಲಿ 6 -1ರಲ್ಲಿ ಒಳಮೀಸಲಾತಿಗೆ ಒಪ್ಪಿಗೆ ಸೂಚಿಸಿದೆ. ಒಳ ಮೀಸಲಾತಿಯನ್ನು ಕಲ್ಪಿಸುವಾಗ ಮೀಸಲಾತಿಯನ್ನು…
ರಾಸಾಯನಿಕ ಬೆರೆತ ನೀರು ಸೇವನೆ: 20 ಕುರಿಗಳ ಸಾವು
ಪಾವಗಡ: ರಾಸಾಯನಿಕ ಬೆರತ ನೀರು ಸೇವನೆಯಿಂದ 20 ಕುರಿಗಳು ಸಾವನ್ನಪ್ಪಿರುವ ಘಟನೆ ಭಾನುವಾರ ತಾಲ್ಲೂಕಿನ ರಾಜವಂತಿ ಗ್ರಾಮದಲ್ಲಿ ನಡೆದಿದೆ. ರಾಜವಂತಿ ಗ್ರಾಮದ ಧರ್ಮಪ್ಪ s/o ಕಾಮಪ್ಪ ಎಂಬುವರಿಗೆ ಸೇರಿದ ಕುರಿಗಳಾಗಿವೆ. ಹೂವಿನ ಗಿಡಗಳಿಗೆ ಸಿಂಪಡಿಸುವಂತಹ ರಾಸಾಯನಿಕ ಪದಾರ್ಥಗಳು ನೀರಿನಲ್ಲಿ ಮಿಶ್ರಣಗೊಂಡಿದ್ದು ರಾಸಾಯನ ಮಿಶ್ರಣಗೊಂಡ…
ಚಿನ್ನೇನಹಳ್ಳಿ ಅಸ್ವಸ್ಥಗೊಂಡಿದ್ದ ಇಬ್ಬರು ತುಮಕೂರು ಆಸ್ಪತ್ರೆಗೆ ರವಾನೆ
ಮಧುಗಿರಿ : ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ತಾತ್ಕಾಲಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದವರಲ್ಲಿ 12 ಸೋಂಕಿತರಲ್ಲಿ ಇಬ್ಬರನ್ನು ಮಧುಗಿರಿ , ತುಮಕೂರು ಆಸ್ಪತ್ರೆಗೆ ರವಾನಿಸಲಾಗಿದೆ. ತಾಲೂಕಿನ ಮಿಡಿಗೇಶಿ ಹೋಬಳಿಯ ಚಿನ್ನೇನಹಳ್ಳಿ ಗ್ರಾಮದಲ್ಲಿ ಗ್ರಾ. ಪಂ ನವರು…
ವಿ.ಸೋಮಣ್ಣ ಮುಖ್ಯಮಂತ್ರಿ ಆಗ್ತಾರೆ: ಬಿ.ಸುರೇಶ್ ಗೌಡ
ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ರಾಜ್ಯದಲ್ಲಿ ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿ ಈಗ ಕೇಂದ್ರ ಸಚಿವರಾಗಿದ್ದಾರೆ, ಮುಂದೆ ಮುಖ್ಯಮಂತ್ರಿ ಆಗ್ತಾರೆ ಎಂದು ಶಾಸಕ ಬಿ.ಸುರೇಶ್ ಗೌಡ ಅಚ್ಚರಿಯ ಹೇಳಿಕೆ ನೀಡಿದರು. ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ನಡೆದ ಮತದಾರರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆ ಇತಿಹಾಸದಲ್ಲಿ ಯಾರೊಬ್ಬರೂ ಕೇಂದ್ರ ಸಚಿವರಾಗುವ ಅವಕಾಶ ಸಿಕ್ಕಿರಲಿಲ್ಲ, ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದ್ದು, ಮುಂದೆ ಮುಖ್ಯಮಂತ್ರಿಗಳಾಗುವ ಯೋಗ ಇದೆ ಎಂದರು. ರಾಜ್ಯದಲ್ಲಿ ದರಿದ್ರ ಕಾಂಗ್ರೆಸ್ ಸರ್ಕಾರ…
ಮಕ್ಮಲ್ ಟೋಪಿ ಹಾಕೋಕೆ ಬರ್ಬೇಡಿ: ಸಿಇಒ ಪ್ರಭು, ಡಿಸಿ ಶುಭಾ ಕಲ್ಯಾಣ್ ಮೇಲೆ ಸೋಮಣ್ಣ ಗರಂ
ತುಮಕೂರು: ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಕೇಂದ್ರ ಸಚಿವ ವಿ.ಸೋಮಣ್ಣ ವಿಚಾರಿಸಿದರು. ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ವಿ.ಸೋಮಣ್ಣ, ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು.…
ಹಣಕ್ಕಾಗಿ ಲಾಂಗ್ ನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು
ತುಮಕೂರು: ವ್ಯಕ್ತಿಯೊಬ್ಬನ ಮೇಲೆ ಲಾಂಗ್ ನಿಂದ ಹಲ್ಲೆ ನಡೆಸಿ ದರೋಡೆ ಮಾಡಲು ಯತ್ನಿಸಿರುವ ಘಟನೆ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ತುಮಕೂರಿನ ಅಂತರಸನಹಳ್ಳಿ ಬಳಿ ಇರುವ ಪೆಟ್ರೋಲ್ ಬಂಕ್ ಸಮೀಪ ರಾತ್ರಿ 10:30ರ ಸುಮಾರಿನಲ್ಲಿ ಮನೆಯಿಂದ ಅಂತರಸನಹಳ್ಳಿ ಕಡೆಗೆ ನಡೆದು ಬರುತ್ತಿದ್ದ…