ರಾಷ್ಟ್ರಪಕ್ಷಿ ಬೇಟೆ: ಮೂವರ ಬಂಧನ

ತುಮಕೂರು: ರಾಷ್ಟ್ರಪಕ್ಷಿ ( National bird) ನವಿಲನ್ನು ಬೇಟೆಯಾಡಿ ಅಡುಗೆ ತಯಾರಿಸುತ್ತಿದ್ದ ಮೂರು ಮಂದಿಯನ್ನು ಇಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಒರಿಸ್ಸಾ (Orissa) ರಾಜ್ಯದ ಕಾಂತಾಬಂಜಿ ನಿವಾಸಿ ಬಿಟ್ಟಿಂಗ್ ನಾಯಕ್ (44), ಬಲಾಂಗಿರ್ ಬೇಲಾಪುರದ ಬೈಷಾಕು ದಾವು (41) ಹಾಗೂ

ಡೆಸ್ಕ್ ಡೆಸ್ಕ್

ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ

ತುಮಕೂರು: ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಮಗ ಕೊಂದಿರುವ ಘಟನೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. ರೇಣುಕಯ್ಯ(65) ಕೊಲೆಯಾದ ದುರ್ದೈವಿ. ಎಲೆ ಮಾರಾಟ ಮಾಡಿದ ಹಣ ವಿಚಾರಕ್ಕೆ ರೇಣುಕಯ್ಯ ಮತ್ತು ಮಗ ರಮೇಶ್‌ (31) ನಡುವೆ  ಭಾನುವಾರ ತಡರಾತ್ರಿ ಗಲಾಟೆ ನಡೆದಿದೆ.ಎಲೆ

ಡೆಸ್ಕ್ ಡೆಸ್ಕ್

ಗೆಳೆಯರ ಬಳಗದ ಟ್ಯಾಂಕರ್ ಡಿಕ್ಕಿ ಹೊಡೆದು ವಿಶೇಷಚೇತನ ಸಾವು

ತುಮಕೂರು: ಗೆಳೆಯರ ಬಳಗದ ಕುಡಿಯುವ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದು ವಿಶೇಷ ಚೇತನರೊಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ನಗರ ಭದ್ರಮ್ಮ ಕಲ್ಯಾಣ ಮಂಟಪದ ಬಳಿ ತ್ರಿಚಕ್ರ ವಾಹನದಲ್ಲಿ ಬರುತ್ತಿದ್ದ ವಿಶೇಷ ಚೇತನ ಚಂದ್ರಶೇಖರ್ ಅವರಿಗೆ ಜೆಡಿಎಸ್ ಮುಖಂಡ ಗೋವಿಂದರಾಜು

ಡೆಸ್ಕ್ ಡೆಸ್ಕ್

ಹಳೇ ದ್ವೇಷ: ರೌಡಿಶೀಟರ್ ಪೊಲಾರ್ಡ್ ಬರ್ಬರ ಹತ್ಯೆ

ತುಮಕೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಮಾರುತಿ ಅಲಿಯಾಸ್ ಪೋಲಾರ್ಡ್ ನನ್ನು ತಡರಾತ್ರಿ ಬಂಡಿಮನೆ ಕಲ್ಯಾಣ ಮಂಟಪದ ಬಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಿಲಕ್ ಪಾರ್ಕ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಹಟ್ಟಿಮಂಜನ ಕೊಲೆ

ಡೆಸ್ಕ್ ಡೆಸ್ಕ್

ಬಾಲಕಿಗೆ ಲೈಂಗಿಕ ಕಿರುಕುಳ: ಆಟೋ ಚಾಲಕನನ್ನು ಹಿಡಿದ ಸಾರ್ವಜನಿಕರು

ತುಮಕೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ. ಗೂಡ್ ಶೆಡ್ ಕಾಲೋನಿಯಲ್ಲಿ ವಾಸವಾಗಿರುವ ಆಟೋ ಚಾಲಕ ಸೈಯದ್, ಅದೇ ಕಾಲೋನಿಯಲ್ಲಿ ಸಂಬಂಧಿಕರೊಂದಿಗೆ ವಾಸವಾಗಿದ್ದ ಏಳು ವರ್ಷದ ಬಾಲಕಿಯನ್ನು

ಡೆಸ್ಕ್ ಡೆಸ್ಕ್

ವಾಲ್ಮೀಕಿ ಸಮುದಾಯದ ಕಡೆಗಣನೆ ಅಧಿಕಾರಿಗಳಿಗೆ ತರಾಟೆ

ಕೊರಟಗೆರೆ: ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ವಾಲ್ಮೀಕಿ ಸಮುದಾಯದ ಮುಖಂಡರು ತರಾಟೆ ತೆಗೆದುಕೊಂಡಿದ್ದಾರೆ. ಅ.28 ರಂದು ನಡೆಯುವ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಕ್ರೋಶಗೊಂಡ ಮುಖಂಡರು ಅಧಿಕಾರಿಗಳ

ಡೆಸ್ಕ್ ಡೆಸ್ಕ್

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಬರ್ಬರ ಹತ್ಯೆ

ತುಮಕೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ರಿಪೀಸ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹೆಬ್ಬೂರು ಠಾಣೆಯಲ್ಲಿ ದಾಖಲಾಗಿದೆ. ಹೆಬ್ಬೂರು ಹೋಬಳಿಯ ಕುಂಬಿಪಾಳ್ಯದ ವಸೀಂ ಅಕ್ರಮ ಖಾನ್ (33) ಕೊಲೆಯಾದ ದುರ್ದೈವಿ, ಸ್ಕೂಟರ್ ಮೆಕಾನಿಕ್ ಆಗಿದ್ದ ವಸೀಂ ಹಾಗೂ ಇಕ್ರಂ ನಡುವೆ ಕ್ಷುಲ್ಲಕ

ಡೆಸ್ಕ್ ಡೆಸ್ಕ್

ಮುಖ್ಯಶಿಕ್ಷಕಿ ಕರ್ತವ್ಯ ಬಿಡುಗಡೆಗೆ ಡಿಡಿಪಿಐ ವಿಶೇಷ ಮುತುವರ್ಜಿ

ಕೊರಟಗೆರೆ: ಶಾಲೆಯಲ್ಲಿ ನಡೆದಿರುವ ಅವ್ಯವಹಾರದಿಂದ ಮುಖ್ಯಶಿಕ್ಷಕ(ಕಿ) ಹುದ್ದೆಯ ಪ್ರಭಾರ ವಹಿಸಿಕೊಳ್ಳಲು ಶಾಲೆಯ ಶಿಕ್ಷಕರು ಹಿಂದೇಟು ಹಾಕುತ್ತಿದ್ದರು, ಮಧುಗಿರಿ ಡಿಡಿಪಿಐ ಅವರು ಹಾಲಿ ಇರುವ ಮುಖ್ಯಶಿಕ್ಷಕಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ವಿಶೇಷ ಮುತುವರ್ಜಿ ವಹಿಸಿ ಶಿಕ್ಷಕರ ಮೇಲೆ ಒತ್ತಡ ಹಾಕುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಡೆಸ್ಕ್ ಡೆಸ್ಕ್

ಮಹಿಷಾ ಮಹಾನ್ ಬೌದ್ಧ ಪ್ರಚಾರ: ರಂಗಧಾಮಯ್ಯ

ತುಮಕೂರು: ಸಾಮ್ರಾಟ್ ಅಶೋಕನ ಕಾಲದಲ್ಲಿ ಬೌದ್ಧ ಧರ್ಮ ಪ್ರಚಾರಕ್ಕಾಗಿ ಶ್ರೀಲಂಕಾದಿಂದ ಬಂದ ಮಹಿಷಾ ಈ ನೆಲದ ಮೂಲ ರಾಜ, ಮಹಿಷಾಶೂರನನ್ನು ಮನುವಾದಿಗಳು ರಾಕ್ಷಸ ಎಂಬುವಂತೆ ಬಿಂಬಿಸುತ್ತಿದ್ದಾರೆ ಎಂದು ಉಪನ್ಯಾಸಕ ಜೆ.ಸಿ.ರಂಗಧಾಮಯ್ಯ ತಿಳಿಸಿದರು. ನಗರದ ಅಂಬೇಡ್ಕರ್ ರಸ್ತೆಯಲ್ಲಿ ನಡೆದ ಮಹಿಷಾ ದಸರಾವನ್ನು ಉದ್ಘಾಟಿಸಿ

ಡೆಸ್ಕ್ ಡೆಸ್ಕ್

ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಗೆ ಲೈಂಗಿಕ ಕಿರುಕುಳ

ತುಮಕೂರು: ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಬಂದೋಬಸ್ತ್ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಬ್ ಇನ್ ಸ್ಪೆಕ್ಟರ್ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮಹಿಳಾ ಠಾಣೆಯಲ್ಲಿ ದಾಖಲಾಗಿದೆ. ಹಿಂದೂ ಮಹಾಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎಂ.ಜಿ.ರಸ್ತೆಯ ಮಹಾದೇವ ಸ್ಟೇಷನರಿ ಅಂಗಡಿ ಮುಂಭಾಗ ಹೋಗುತ್ತಿದ್ದ ಡಿಜೆ

ಡೆಸ್ಕ್ ಡೆಸ್ಕ್
Verified by MonsterInsights